Acts · chapter 9 · verse 17
Acts 9:17 in Kannada
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
Aaga ananeeyanu horatu aa maneyolage hogi avana mele tanna kaigalannittu--sahodaranaada saulane, neenu banda daariyalli ninage kaanisikonda kartanaada yesu ninage kannukaanuvanteyoo neenu pavitraatmabharitanaagu vanteyoo nannannu kaluhisiddaane endu helidanu.
Acts 9:17 in English
- King James Version (KJV)
- And Ananias went his way, and entered into the house; and putting his hands on him said, Brother Saul, the Lord, [even] Jesus, that appeared unto thee in the way as thou camest, hath sent me, that thou mightest receive thy sight, and be filled with the Holy Ghost.
- World English Bible (WEB)
- Ananias departed and entered into the house. Laying his hands on him, he said, “Brother Saul, the Lord, who appeared to you on the road by which you came, has sent me that you may receive your sight and be filled with the Holy Spirit.”
- American Standard Version (ASV)
- And Ananias departed, and entered into the house; and laying his hands on him said, Brother Saul, the Lord, [even] Jesus, who appeared unto thee in the way which thou camest, hath sent me, that thou mayest receive thy sight, and be filled with the Holy Spirit.
- Bible in Basic English (BBE)
- And Ananias went out and came to the house, and putting his hands on him, said, Brother Saul, the Lord Jesus, whom you saw when you were on your journey, has sent me, so that you may be able to see, and be full of the Holy Spirit.
- Darby Translation (DBY)
- And Ananias went and entered into the house; and laying his hands upon him he said, Saul, brother, the Lord has sent me, Jesus that appeared to thee in the way in which thou camest, that thou mightest see, and be filled with [the] Holy Spirit.
- Webster's Bible (WBS)
- And Ananias went, and entered into the house; and putting his hands on him, said, Brother Saul, the Lord ([even] Jesus that appeared to thee in the way as thou camest) hath sent me, that thou mayest receive thy sight, and be filled with the Holy Spirit.
- Young's Literal Translation (YLT)
- And Ananias went away, and did enter into the house, and having put upon him [his] hands, said, 'Saul, brother, the Lord hath sent me — Jesus who did appear to thee in the way in which thou wast coming — that thou mayest see again, and mayest be filled with the Holy Spirit.'
Read in context
- 15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- 17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
- 18ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
- 19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
Cross references
- Acts 8:17 ಅಪೊಸ್ತಲರ ಕೃತ್ಯಗಳು 8:17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 6:6 ಅಪೊಸ್ತಲರ ಕೃತ್ಯಗಳು 6:6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- Acts 22:12–14 ಅಪೊಸ್ತಲರ ಕೃತ್ಯಗಳು 22:12–14ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು. ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು. ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- Acts 13:52 ಅಪೊಸ್ತಲರ ಕೃತ್ಯಗಳು 13:52ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- 1 Peter 1:22–23 1 ಪೇತ್ರನು 1:22–23ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- 1 Corinthians 15:47 1 ಕೊರಿಂಥದವರಿಗೆ 15:47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Genesis 45:4 ಆದಿಕಾಂಡ 45:4ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
- 2 Timothy 1:6 2 ತಿಮೊಥೆಯನಿಗೆ 1:6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Original words (Greek)
- And · G1161δέ dé
- Ananias · G367Ἀνανίας Ananías
- way · G565ἀπέρχομαι apérchomai
- and · G2532καί kaí
- entered · G1525εἰσέρχομαι eisérchomai
- into · G1519εἰς eis
- house · G3614οἰκία oikía
- and · G2532καί kaí
- his · G2007ἐπιτίθημι epitíthēmi
- hands · G5495χείρ cheír
- on · G1909ἐπί epí
- him · G846αὐτός autós
- said · G2036ἔπω épō
- Brother · G80ἀδελφός adelphós
- Saul · G4549Σαούλ Saoúl
- Lord · G2962κύριος kýrios
- Jesus · G2424Ἰησοῦς Iēsoûs
- that · G3588ὁ ho
- appeared · G3700ὀπτάνομαι optánomai
- thee · G4671σοί soí
- in · G1722ἐν en
- way · G3598ὁδός hodós
- as · G3739ὅς hós
- camest · G2064ἔρχομαι érchomai
- sent · G649ἀποστέλλω apostéllō
- me · G3165μέ mé
- that · G3704ὅπως hópōs
- sight · G308ἀναβλέπω anablépō
- and · G2532καί kaí
- filled · G4130πλήθω plḗthō
- Holy · G40ἅγιος hágios
- Ghost · G4151πνεῦμα pneûma