Acts · chapter 9 · verse 18
Acts 9:18 in Kannada
ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
Aaga avana kannugalinda paregalantiddavugalu bidda koodale avanu drushti hondidavanaagi eddu baaptisma maadisikondanu.
Acts 9:18 in English
- King James Version (KJV)
- And immediately there fell from his eyes as it had been scales: and he received sight forthwith, and arose, and was baptized.
- World English Bible (WEB)
- Immediately something like scales fell from his eyes, and he received his sight. He arose and was baptized.
- American Standard Version (ASV)
- And straightway there fell from his eyes as it were scales, and he received his sight; and he arose and was baptized;
- Bible in Basic English (BBE)
- And straight away it seemed as if a veil was taken from his eyes, and he was able to see; and he got up, and had baptism;
- Darby Translation (DBY)
- And straightway there fell from his eyes as it were scales, and he saw, and rising up was baptised;
- Webster's Bible (WBS)
- And immediately there fell from his eyes as it had been scales: and he received sight forthwith, and arose, and was baptized.
- Young's Literal Translation (YLT)
- And immediately there fell from his eyes as it were scales, he saw again also presently, and having risen, was baptized,
Read in context
- 16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- 17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
- 18ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
- 19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
- 20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
Cross references
- 2 Corinthians 3:14 2 ಕೊರಿಂಥದವರಿಗೆ 3:14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- Acts 22:16 ಅಪೊಸ್ತಲರ ಕೃತ್ಯಗಳು 22:16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Acts 13:12–13 ಅಪೊಸ್ತಲರ ಕೃತ್ಯಗಳು 13:12–13ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು. ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
- Acts 13:37–38 ಅಪೊಸ್ತಲರ ಕೃತ್ಯಗಳು 13:37–38ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ. ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
Original words (Greek)
- And · G2532καί kaí
- immediately · G2112εὐθέως euthéōs
- fell · G634ἀποπίπτω apopíptō
- from · G575ἀπό apó
- his · G846αὐτός autós
- eyes · G3788ὀφθαλμός ophthalmós
- been · G5616ὡσεί hōseí
- scales · G3013λεπίς lepís
- and · G5037τέ té
- sight · G308ἀναβλέπω anablépō
- forthwith · G3916παραχρῆμα parachrēma
- and · G2532καί kaí
- arose · G450ἀνίστημι anístēmi
- baptized · G907βαπτίζω baptízō