Skip to content
ThuthiThuthiThuthi
Acts · chapter 9 · verse 19

Acts 9:19 in Kannada

ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.

Taruvaaya oota maadi balahondidanu. Avanu damaskadallidda shishyara sangada kelavu divasa iddanu.

Acts 9:19 in English

King James Version (KJV)
And when he had received meat, he was strengthened. Then was Saul certain days with the disciples which were at Damascus.
World English Bible (WEB)
He took food and was strengthened. Saul stayed several days with the disciples who were at Damascus.
American Standard Version (ASV)
and he took food and was strengthened. And he was certain days with the disciples that were at Damascus.
Bible in Basic English (BBE)
And when he had taken food his strength came back. And for some days he kept with the disciples who were in Damascus.
Darby Translation (DBY)
and, having received food, got strength. And he was with the disciples who [were] in Damascus certain days.
Webster's Bible (WBS)
And when he had received food, he was strengthened. Then was Saul certain days with the disciples who were at Damascus.
Young's Literal Translation (YLT)
and having received nourishment, was strengthened, and Saul was with the disciples in Damascus certain days,

Read in context

  1. 17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
  2. 18ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
  3. 19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
  4. 20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
  5. 21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
Read all of Acts 9

Cross references

Original words (Greek)

Acts 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.