Acts · chapter 9 · verse 2
Acts 9:2 in Kannada
ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
Aa maargadali iddavaru gandasaraadaroo sariye hengasaraadaroo sariye taanu avarannu bandhisi yeroosalemige taruvante damaskadalliruva aayaa sabhaamandira davarige patragalannu kodabekendu avanannu bedikondanu.
Acts 9:2 in English
- King James Version (KJV)
- And desired of him letters to Damascus to the synagogues, that if he found any of this way, whether they were men or women, he might bring them bound unto Jerusalem.
- World English Bible (WEB)
- and asked for letters from him to the synagogues of Damascus, that if he found any who were of the Way, whether men or women, he might bring them bound to Jerusalem.
- American Standard Version (ASV)
- and asked of him letters to Damascus unto the synagogues, that if he found any that were of the Way, whether men or women, he might bring them bound to Jerusalem.
- Bible in Basic English (BBE)
- And made a request for letters from him to the Synagogues of Damascus, so that if there were any of the Way there, men or women, he might take them as prisoners to Jerusalem.
- Darby Translation (DBY)
- and asked of him letters to Damascus, to the synagogues, so that if he found any who were of the way, both men and women, he might bring [them] bound to Jerusalem.
- Webster's Bible (WBS)
- And desired from him letters to Damascus to the synagogues, that if he should find any of this way, whether they were men or women, he might bring them bound to Jerusalem.
- Young's Literal Translation (YLT)
- did ask from him letters to Damascus, unto the synagogues, that if he may find any being of the way, both men and women, he may bring them bound to Jerusalem.
Read in context
- 1ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
- 2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- 3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
- 4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
Cross references
- Acts 19:9 ಅಪೊಸ್ತಲರ ಕೃತ್ಯಗಳು 19:9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
- Acts 19:23 ಅಪೊಸ್ತಲರ ಕೃತ್ಯಗಳು 19:23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
- Acts 24:14 ಅಪೊಸ್ತಲರ ಕೃತ್ಯಗಳು 24:14ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
- Acts 22:4–5 ಅಪೊಸ್ತಲರ ಕೃತ್ಯಗಳು 22:4–5ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು. ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
- Acts 24:22 ಅಪೊಸ್ತಲರ ಕೃತ್ಯಗಳು 24:22ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
- Acts 9:14 ಅಪೊಸ್ತಲರ ಕೃತ್ಯಗಳು 9:14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- Acts 18:25 ಅಪೊಸ್ತಲರ ಕೃತ್ಯಗಳು 18:25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
- Acts 26:12 ಅಪೊಸ್ತಲರ ಕೃತ್ಯಗಳು 26:12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
- Esther 3:8–13 ಎಸ್ತೇರಳು 3:8–13ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ. ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು. ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು. ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು. ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
Original words (Greek)
- desired · G154αἰτέω aitéō
- of · G3844παρά pará
- him · G846αὐτός autós
- letters · G1992ἐπιστολή epistolḗ
- to · G1519εἰς eis
- Damascus · G1154Δαμασκός Damaskós
- to · G4314πρός prós
- synagogues · G4864συναγωγή synagōgḗ
- that · G3704ὅπως hópōs
- if · G1437ἐάν eán
- found · G2147εὑρίσκω heurískō
- any · G5100τὶς tìs
- way · G3598ὁδός hodós
- whether · G5037τέ té
- were · G5607ὤν ṓn
- men · G435ἀνήρ anḗr
- or · G2532καί kaí
- women · G1135γυνή gynḗ
- bring · G71ἄγω ágō
- bound · G1210δέω déō
- unto · G1519εἰς eis
- Jerusalem · G2419Ἱερουσαλήμ Hierousalḗm