Acts · chapter 9 · verse 20
Acts 9:20 in Kannada
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
Avanu koodale sabhaamandiragalalli kristana vishayavaagi aatane devakumaaranendu saari danu.
Acts 9:20 in English
- King James Version (KJV)
- And straightway he preached Christ in the synagogues, that he is the Son of God.
- World English Bible (WEB)
- Immediately in the synagogues he proclaimed the Christ, that he is the Son of God.
- American Standard Version (ASV)
- And straightway in the synagogues he proclaimed Jesus, that he is the Son of God.
- Bible in Basic English (BBE)
- And straight away, in the Synagogues, he was preaching Jesus as the Son of God.
- Darby Translation (DBY)
- And straightway in the synagogues he preached Jesus that he is the Son of God.
- Webster's Bible (WBS)
- And immediately he preached Christ in the synagogues, that he is the Son of God.
- Young's Literal Translation (YLT)
- and immediately in the synagogues he was preaching the Christ, that he is the Son of God.
Read in context
- 18ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
- 19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
- 20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- 21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
- 22ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
Cross references
- John 20:28 ಯೋಹಾನನು 20:28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 1 John 4:14–15 1 ಯೋಹಾನನು 4:14–15ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ. ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
- Galatians 1:23–24 ಗಲಾತ್ಯದವರಿಗೆ 1:23–24ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು. ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Acts 9:22 ಅಪೊಸ್ತಲರ ಕೃತ್ಯಗಳು 9:22ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
- Acts 9:27–28 ಅಪೊಸ್ತಲರ ಕೃತ್ಯಗಳು 9:27–28ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು. ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
- Matthew 26:63–66 ಮತ್ತಾಯನು 26:63–66ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
- Matthew 4:3 ಮತ್ತಾಯನು 4:3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.