Acts · chapter 9 · verse 21
Acts 9:21 in Kannada
ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
Aadare kelidavarellaroo beragaagi--ee hesaru heluvavarannu yeroosaleminalli haalu maadidavanu ivane allave, anthavarannu bandhisi pradhaanayaajakara balige tegedukondu hogabekemba uddeshadinda illige bandanallave endu maatanaadikondaru.
Acts 9:21 in English
- King James Version (KJV)
- But all that heard [him] were amazed, and said; Is not this he that destroyed them which called on this name in Jerusalem, and came hither for that intent, that he might bring them bound unto the chief priests?
- World English Bible (WEB)
- All who heard him were amazed, and said, “Isn’t this he who in Jerusalem made havoc of those who called on this name? And he had come here intending to bring them bound before the chief priests!”
- American Standard Version (ASV)
- And all that heard him were amazed, and said, Is not this he that in Jerusalem made havoc of them that called on this name? and he had come hither for this intent, that he might bring them bound before the chief priests.
- Bible in Basic English (BBE)
- And all those hearing him were full of wonder and said, Is not this the man who in Jerusalem was attacking all the worshippers of this name? and he had come here so that he might take them as prisoners before the chief priests.
- Darby Translation (DBY)
- And all who heard were astonished and said, Is not this he who destroyed in Jerusalem those who called on this name, and here was come for this purpose, that he might bring them bound to the chief priests?
- Webster's Bible (WBS)
- But all that heard [him] were amazed, and said, Is not this he that destroyed them who called on this name in Jerusalem, and came hither for that intent, that he might bring them bound to the chief priests?
- Young's Literal Translation (YLT)
- And all those hearing were amazed, and said, 'Is not this he who laid waist in Jerusalem those calling on this name, and hither to this intent had come, that he might bring them bound to the chief priests?'
Read in context
- 19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
- 20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- 21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
- 22ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
- 23ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
Cross references
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- Acts 9:13–14 ಅಪೊಸ್ತಲರ ಕೃತ್ಯಗಳು 9:13–14ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- 2 Thessalonians 1:10 2 ಥೆಸಲೊನೀಕದವರಿಗೆ 1:10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- Galatians 1:13–24 ಗಲಾತ್ಯದವರಿಗೆ 1:13–24ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು; ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು. ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು. ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ. ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು. ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ. ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು. ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
- Matthew 13:54–55 ಮತ್ತಾಯನು 13:54–55ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು? ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- Acts 2:12 ಅಪೊಸ್ತಲರ ಕೃತ್ಯಗಳು 2:12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
- Acts 4:13 ಅಪೊಸ್ತಲರ ಕೃತ್ಯಗಳು 4:13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- Acts 9:1–2 ಅಪೊಸ್ತಲರ ಕೃತ್ಯಗಳು 9:1–2ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Acts 2:6 ಅಪೊಸ್ತಲರ ಕೃತ್ಯಗಳು 2:6ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- Mark 5:15–20 ಮಾರ್ಕನು 5:15–20ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು. ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು. ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು. ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು. ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು. ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
- Isaiah 8:18 ಯೆಶಾಯ 8:18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
Original words (Greek)
- But · G1161δέ dé
- all · G3956πᾶς pâs
- that · G3588ὁ ho
- heard · G191ἀκούω akoúō
- amazed · G1839ἐξίστημι exístēmi
- and · G2532καί kaí
- said · G3004λέγω légō
- Is · G2076ἐστί estí
- not · G3756οὐ ou
- this · G3778οὗτος hoûtos
- that · G3588ὁ ho
- destroyed · G4199πορθέω porthéō
- which · G3588ὁ ho
- on · G1941ἐπικαλέομαι epikaléomai
- this · G5124τοῦτο toûto
- name · G3686ὄνομα ónoma
- in · G1722ἐν en
- Jerusalem · G2419Ἱερουσαλήμ Hierousalḗm
- and · G2532καί kaí
- came · G2064ἔρχομαι érchomai
- hither · G5602ὧδε hōde
- for · G1519εἰς eis
- intent · G5124τοῦτο toûto
- that · G2443ἵνα hína
- bring · G71ἄγω ágō
- them · G846αὐτός autós
- bound · G1210δέω déō
- unto · G1909ἐπί epí
- priests · G749ἀρχιερεύς archiereús