Skip to content
ThuthiThuthiThuthi
Acts · chapter 9 · verse 22

Acts 9:22 in Kannada

ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.

Aadare saulanu innoo adhika saamarthyavullavanaagi eetane krista nendu siddhaantapadisi damaskadallidda yehoodyarannu digbhramegolisidanu.

Acts 9:22 in English

King James Version (KJV)
But Saul increased the more in strength, and confounded the Jews which dwelt at Damascus, proving that this is very Christ.
World English Bible (WEB)
But Saul increased more in strength, and confounded the Jews who lived at Damascus, proving that this is the Christ.
American Standard Version (ASV)
But Saul increased the more in strength, and confounded the Jews that dwelt at Damascus, proving that this is the Christ.
Bible in Basic English (BBE)
But Saul went on increasing in power, and the Jews in Damascus were not able to give answers to the arguments by which he made it clear that Jesus was the Christ.
Darby Translation (DBY)
But Saul increased the more in power, and confounded the Jews who dwelt in Damascus, proving that this is the Christ.
Webster's Bible (WBS)
But Saul increased the more in strength, and confounded the Jews who dwelt at Damascus, proving that this is very Christ.
Young's Literal Translation (YLT)
And Saul was still more strengthened, and he was confounding the Jews dwelling in Damascus, proving that this is the Christ.

Read in context

  1. 20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
  2. 21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
  3. 22ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
  4. 23ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
  5. 24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
Read all of Acts 9

Cross references

Original words (Greek)

Acts 9:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.