Skip to content
ThuthiThuthiThuthi
Acts · chapter 9 · verse 24

Acts 9:24 in Kannada

ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;

Aadare avaru honchuhaaki kondiruvadu saulanige tiliyabantu. Avanannu kolluvadakkaagi avaru hagaliruloo dvaaragalannu kaayuttiddaru;

Acts 9:24 in English

King James Version (KJV)
But their laying await was known of Saul. And they watched the gates day and night to kill him.
World English Bible (WEB)
but their plot became known to Saul. They watched the gates both day and night that they might kill him,
American Standard Version (ASV)
but their plot became known to Saul. And they watched the gates also day and night that they might kill him:
Bible in Basic English (BBE)
But Saul got knowledge of their design. And they kept watch day and night on the roads out of the town, so that they might put him to death:
Darby Translation (DBY)
But their plot became known to Saul. And they watched also the gates both day and night, that they might kill him;
Webster's Bible (WBS)
But their laying in wait, was known to Saul. And they watched the gates day and night to kill him.
Young's Literal Translation (YLT)
and their counsel against [him] was known to Saul; they were also watching the gates both day and night, that they may kill him,

Read in context

  1. 22ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
  2. 23ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
  3. 24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
  4. 25ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
  5. 26ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
Read all of Acts 9

Cross references

Original words (Greek)

Acts 9:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.