Acts · chapter 9 · verse 25
Acts 9:25 in Kannada
ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
Aaga shishyaru raatri kaaladalli avanannu karedukondu hogi ondu hedige yalli koodrisi godeyinda ilisidaru.
Acts 9:25 in English
- King James Version (KJV)
- Then the disciples took him by night, and let [him] down by the wall in a basket.
- World English Bible (WEB)
- but his disciples took him by night and let him down through the wall, lowering him in a basket.
- American Standard Version (ASV)
- but his disciples took him by night, and let him down through the wall, lowering him in a basket.
- Bible in Basic English (BBE)
- But his disciples took him by night and let him down from the wall in a basket.
- Darby Translation (DBY)
- but the disciples took him by night and let him down through the wall, lowering him in a basket.
- Webster's Bible (WBS)
- Then the disciples took him by night, and let [him] down by the wall in a basket.
- Young's Literal Translation (YLT)
- and the disciples having taken him, by night did let him down by the wall, letting down in a basket.
Read in context
- 23ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
- 24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- 25ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
- 26ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
- 27ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
Cross references
- Joshua 2:15 ಯೆಹೋಶುವ 2:15ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
- 2 Corinthians 11:33 2 ಕೊರಿಂಥದವರಿಗೆ 11:33ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
- 1 Samuel 19:11–12 1 ಸಮುವೇಲನು 19:11–12ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.