Acts · chapter 9 · verse 26
Acts 9:26 in Kannada
ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
Saulanu yeroosalemige bandu shishya rolage serikollabekendu prayatnamaadidaaga ellaroo avanige bhayapattu avanannu shishyanendu nambade hodaru.
Acts 9:26 in English
- King James Version (KJV)
- And when Saul was come to Jerusalem, he assayed to join himself to the disciples: but they were all afraid of him, and believed not that he was a disciple.
- World English Bible (WEB)
- When Saul had come to Jerusalem, he tried to join himself to the disciples; but they were all afraid of him, not believing that he was a disciple.
- American Standard Version (ASV)
- And when he was come to Jerusalem, he assayed to join himself to the disciples: and they were all afraid of him, not believing that he was a disciple.
- Bible in Basic English (BBE)
- And when he came to Jerusalem, he made an attempt to be joined to the disciples, but they were all in fear of him, not taking him for a disciple.
- Darby Translation (DBY)
- And having arrived at Jerusalem he essayed to join himself to the disciples, and all were afraid of him, not believing that he was a disciple.
- Webster's Bible (WBS)
- And when Saul had come to Jerusalem, he essayed to join himself to the disciples: but they were all afraid of him, and believed not that he was a disciple.
- Young's Literal Translation (YLT)
- And Saul, having come to Jerusalem, did try to join himself to the disciples, and they were all afraid of him, not believing that he is a disciple,
Read in context
- 24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- 25ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
- 26ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
- 27ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
- 28ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
Cross references
- Acts 26:20 ಅಪೊಸ್ತಲರ ಕೃತ್ಯಗಳು 26:20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Galatians 1:17–19 ಗಲಾತ್ಯದವರಿಗೆ 1:17–19ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು. ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು. ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- Acts 4:23 ಅಪೊಸ್ತಲರ ಕೃತ್ಯಗಳು 4:23ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
- Acts 22:17–20 ಅಪೊಸ್ತಲರ ಕೃತ್ಯಗಳು 22:17–20ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ-- ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು. ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ; ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
- Acts 9:19 ಅಪೊಸ್ತಲರ ಕೃತ್ಯಗಳು 9:19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
- Matthew 10:17–19 ಮತ್ತಾಯನು 10:17–19ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು. ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
- Galatians 2:4 ಗಲಾತ್ಯದವರಿಗೆ 2:4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- Matthew 24:10 ಮತ್ತಾಯನು 24:10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
Original words (Greek)
- And · G1161δέ dé
- Saul · G4569Σαῦλος Saûlos
- come · G3854παραγίνομαι paragínomai
- to · G1519εἰς eis
- Jerusalem · G2419Ἱερουσαλήμ Hierousalḗm
- assayed · G3987πειράω peiráō
- himself · G2853κολλάω kolláō
- disciples · G3101μαθητής mathētḗs
- but · G2532καί kaí
- were · G5399φοβέω phobéō
- all · G3956πᾶς pâs
- afraid · G5399φοβέω phobéō
- him · G846αὐτός autós
- believed · G4100πιστεύω pisteúō
- not · G3361μή mḗ
- that · G3754ὅτι hóti
- was · G2076ἐστί estí
- disciple · G3101μαθητής mathētḗs