Acts · chapter 9 · verse 28
Acts 9:28 in Kannada
ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
Aamele avanu yeroosa leminalli avara kooda baruttaa hoguttaa iddanu.
Acts 9:28 in English
- King James Version (KJV)
- And he was with them coming in and going out at Jerusalem.
- World English Bible (WEB)
- He was with them entering into Jerusalem,
- American Standard Version (ASV)
- And he was with them going in and going out at Jerusalem,
- Bible in Basic English (BBE)
- And he was with them, going in and out at Jerusalem,
- Darby Translation (DBY)
- And he was with them coming in and going out at Jerusalem,
- Webster's Bible (WBS)
- And he was with them coming in and going out at Jerusalem.
- Young's Literal Translation (YLT)
- And he was with them, coming in and going out in Jerusalem,
Read in context
- 26ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
- 27ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
- 28ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
- 29ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
- 30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
Cross references
- Acts 1:21 ಅಪೊಸ್ತಲರ ಕೃತ್ಯಗಳು 1:21ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
- 1 Kings 3:7 1 ಅರಸುಗಳು 3:7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- Numbers 27:16–17 ಅರಣ್ಯಕಾಂಡ 27:16–17ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ; ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- Galatians 1:18 ಗಲಾತ್ಯದವರಿಗೆ 1:18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
- Psalm 121:8 ಕೀರ್ತನೆಗಳು 121:8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- 2 Samuel 5:2 2 ಸಮುವೇಲನು 5:2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.