Skip to content
ThuthiThuthiThuthi
Acts · chapter 9 · verse 29

Acts 9:29 in Kannada

ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.

Kartanaada yesuvina hesarinalli dhairyadinda maatanaadi greekarondige tarkisutti ddanu. Aadare avaru avanannu kolluvadakke prayatna maadidaru.

Acts 9:29 in English

King James Version (KJV)
And he spake boldly in the name of the Lord Jesus, and disputed against the Grecians: but they went about to slay him.
World English Bible (WEB)
preaching boldly in the name of the Lord Jesus. He spoke and disputed against the Hellenists, but they were seeking to kill him.
American Standard Version (ASV)
preaching boldly in the name of the Lord: and he spake and disputed against the Grecian Jews; but they were seeking to kill him.
Bible in Basic English (BBE)
Preaching in the name of the Lord without fear; and he had discussions with the Greek Jews; but they were working for his death.
Darby Translation (DBY)
and speaking boldly in the name of the Lord. And he spoke and discussed with the Hellenists; but they sought to kill him.
Webster's Bible (WBS)
And he spoke boldly in the name of the Lord Jesus, and disputed against the Grecians: but they went about to slay him.
Young's Literal Translation (YLT)
and speaking boldly in the name of the Lord Jesus, he was both speaking and disputing with the Hellenists, and they were taking in hand to kill him,

Read in context

  1. 27ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
  2. 28ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
  3. 29ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
  4. 30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
  5. 31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
Read all of Acts 9

Cross references

Original words (Greek)

Acts 9:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.