Skip to content
ThuthiThuthiThuthi
Acts · chapter 9 · verse 3

Acts 9:3 in Kannada

ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.

Avanu prayaana maaduttaa damaskada hattirakke baralu phakkane paralokadola ginda ondu belaku avana suttaloo holeyitu.

Acts 9:3 in English

King James Version (KJV)
And as he journeyed, he came near Damascus: and suddenly there shined round about him a light from heaven:
World English Bible (WEB)
As he traveled, he got close to Damascus, and suddenly a light from the sky shone around him.
American Standard Version (ASV)
And as he journeyed, it came to pass that he drew nigh unto Damascus: and suddenly there shone round about him a light out of heaven:
Bible in Basic English (BBE)
And while he was journeying, he came near Damascus; and suddenly he saw a light from heaven shining round him;
Darby Translation (DBY)
But as he was journeying, it came to pass that he drew near to Damascus; and suddenly there shone round about him a light out of heaven,
Webster's Bible (WBS)
And as he journeyed, he came near Damascus: and suddenly there shined around him a light from heaven:
Young's Literal Translation (YLT)
And in the going, he came nigh to Damascus, and suddenly there shone round about him a light from the heaven,

Read in context

  1. 1ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
  2. 2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
  3. 3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
  4. 4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
  5. 5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
Read all of Acts 9

Cross references

Original words (Greek)

Acts 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.