Acts · chapter 9 · verse 30
Acts 9:30 in Kannada
ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
Idu sahodararige tilidu baralu avaru avanannu kaisaraiyakke karakondu hogi allinda taarsakke kaluhisidaru.
Acts 9:30 in English
- King James Version (KJV)
- [Which] when the brethren knew, they brought him down to Cæsarea, and sent him forth to Tarsus.
- World English Bible (WEB)
- When the brothers knew it, they brought him down to Caesarea and sent him off to Tarsus.
- American Standard Version (ASV)
- And when the brethren knew it, they brought him down to Cæsarea, and sent him forth to Tarsus.
- Bible in Basic English (BBE)
- And when the brothers had knowledge of it, they took him to Caesarea and sent him to Tarsus.
- Darby Translation (DBY)
- And the brethren knowing it, brought him down to Caesarea and sent him away to Tarsus.
- Webster's Bible (WBS)
- [Which] when the brethren knew, they brought him down to Cesarea, and sent him forth to Tarsus.
- Young's Literal Translation (YLT)
- and the brethren having known, brought him down to Caesarea, and sent him forth to Tarsus.
Read in context
- 28ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
- 29ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
- 30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- 31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- 32ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
Cross references
- Acts 11:25 ಅಪೊಸ್ತಲರ ಕೃತ್ಯಗಳು 11:25ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
- Acts 9:11 ಅಪೊಸ್ತಲರ ಕೃತ್ಯಗಳು 9:11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- Acts 8:40 ಅಪೊಸ್ತಲರ ಕೃತ್ಯಗಳು 8:40ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Galatians 1:21 ಗಲಾತ್ಯದವರಿಗೆ 1:21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- Acts 17:10 ಅಪೊಸ್ತಲರ ಕೃತ್ಯಗಳು 17:10ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
- Acts 9:24–25 ಅಪೊಸ್ತಲರ ಕೃತ್ಯಗಳು 9:24–25ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು; ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Acts 17:15 ಅಪೊಸ್ತಲರ ಕೃತ್ಯಗಳು 17:15ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
- Matthew 16:13 ಮತ್ತಾಯನು 16:13ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
Original words (Greek)
- when · G1161δέ dé
- brethren · G80ἀδελφός adelphós
- knew · G1921ἐπιγινώσκω epiginṓskō
- brought · G2609κατάγω katágō
- him · G846αὐτός autós
- down · G2609κατάγω katágō
- to · G1519εἰς eis
- Cæsarea · G2542Καισάρεια Kaisáreia
- and · G2532καί kaí
- sent · G1821ἐξαποστέλλω exapostéllō
- him · G846αὐτός autós
- forth · G1821ἐξαποστέλλω exapostéllō
- to · G1519εἰς eis
- Tarsus · G5019Ταρσός Tarsós