Acts · chapter 9 · verse 31
Acts 9:31 in Kannada
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
Heegiralaagi yoodaaya galilaaya samaa rya seemegalallidda sabhegalu bhaktivruddhi hondidavu; kartana bhayadalli nadedu pavitraatmaninda aadarane hondi hechchuttaa bandavu.
Acts 9:31 in English
- King James Version (KJV)
- Then had the churches rest throughout all Judæa and Galilee and Samaria, and were edified; and walking in the fear of the Lord, and in the comfort of the Holy Ghost, were multiplied.
- World English Bible (WEB)
- So the assemblies throughout all Judea, Galilee, and Samaria had peace and were built up. They were multiplied, walking in the fear of the Lord and in the comfort of the Holy Spirit.
- American Standard Version (ASV)
- So the church throughout all Judæa and Galilee and Samaria had peace, being edified; and, walking in the fear of the Lord and in the comfort of the Holy Spirit, was multiplied.
- Bible in Basic English (BBE)
- And so the church through all Judaea and Galilee and Samaria had peace and was made strong; and, living in the fear of the Lord and in the comfort of the Holy Spirit, was increased greatly.
- Darby Translation (DBY)
- The assemblies then throughout the whole of Judaea and Galilee and Samaria had peace, being edified and walking in the fear of the Lord, and were increased through the comfort of the Holy Spirit.
- Webster's Bible (WBS)
- Then had the churches rest throughout all Judea, and Galilee, and Samaria, and were edified: and walking in the fear of the Lord, and in the comfort of the Holy Spirit, were multiplied.
- Young's Literal Translation (YLT)
- Then, indeed, the assemblies throughout all Judea, and Galilee, and Samaria, had peace, being built up, and, going on in the fear of the Lord, and in the comfort of the Holy Spirit, they were multiplied.
Read in context
- 29ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
- 30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- 31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- 32ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
- 33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
Cross references
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- John 14:16–18 ಯೋಹಾನನು 14:16–18ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು. ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
- Isaiah 33:6 ಯೆಶಾಯ 33:6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
- Proverbs 14:26–27 ಜ್ಞಾನೋಕ್ತಿಗಳು 14:26–27ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು. ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
- Proverbs 23:17 ಜ್ಞಾನೋಕ್ತಿಗಳು 23:17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- Nehemiah 5:9 ನೆಹೆಮೀಯ 5:9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
- Acts 12:24 ಅಪೊಸ್ತಲರ ಕೃತ್ಯಗಳು 12:24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Ephesians 6:18–19 ಎಫೆಸದವರಿಗೆ 6:18–19ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Acts 16:5 ಅಪೊಸ್ತಲರ ಕೃತ್ಯಗಳು 16:5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
Original words (Greek)
- Then · G3767οὖν oûn
- had · G2192ἔχω échō
- churches · G1577ἐκκλησία ekklēsía
- rest · G1515εἰρήνη eirḗnē
- throughout · G2596κατά katá
- all · G3650ὅλος hólos
- Judæa · G2449Ἰουδαία Ioudaía
- and · G2532καί kaí
- Galilee · G1056Γαλιλαία Galilaía
- and · G2532καί kaí
- Samaria · G4540Σαμάρεια Samáreia
- edified · G3618οἰκοδομέω oikodoméō
- and · G2532καί kaí
- walking · G4198πορεύομαι poreúomai
- fear · G5401φόβος phóbos
- Lord · G2962κύριος kýrios
- and · G2532καί kaí
- comfort · G3874παράκλησις paráklēsis
- Holy · G40ἅγιος hágios
- Ghost · G4151πνεῦμα pneûma
- multiplied · G4129πληθύνω plēthýnō