Acts · chapter 9 · verse 32
Acts 9:32 in Kannada
ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
Idaadamele petranu ellaa kadeyoo sanchaaramaaduttiruvaaga luddadalli vaasavaagidda parishuddhara baligoo bandanu.
Acts 9:32 in English
- King James Version (KJV)
- And it came to pass, as Peter passed throughout all [quarters], he came down also to the saints which dwelt at Lydda.
- World English Bible (WEB)
- As Peter went throughout all those parts, he came down also to the saints who lived at Lydda.
- American Standard Version (ASV)
- And it came to pass, as Peter went throughout all parts, he came down also to the saints that dwelt at Lydda.
- Bible in Basic English (BBE)
- And it came about that while Peter was going through all parts of the country he came to the saints who were living at Lydda.
- Darby Translation (DBY)
- Now it came to pass that Peter, passing through all [quarters], descended also to the saints who inhabited Lydda.
- Webster's Bible (WBS)
- And it came to pass, as Peter passed throughout all [quarters] , he came down also to the saints who dwelt at Lydda.
- Young's Literal Translation (YLT)
- And it came to pass that Peter passing throughout all [quarters], came down also unto the saints who were dwelling at Lydda,
Read in context
- 30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- 31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- 32ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
- 33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
- 34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
Cross references
- Acts 9:13 ಅಪೊಸ್ತಲರ ಕೃತ್ಯಗಳು 9:13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
- Proverbs 2:8 ಜ್ಞಾನೋಕ್ತಿಗಳು 2:8ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
- Acts 8:25 ಅಪೊಸ್ತಲರ ಕೃತ್ಯಗಳು 8:25ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
- Ephesians 1:1 ಎಫೆಸದವರಿಗೆ 1:1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
- Acts 9:41 ಅಪೊಸ್ತಲರ ಕೃತ್ಯಗಳು 9:41ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- Acts 8:14 ಅಪೊಸ್ತಲರ ಕೃತ್ಯಗಳು 8:14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
- Matthew 27:52 ಮತ್ತಾಯನು 27:52ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- Philippians 1:1 ಫಿಲಿಪ್ಪಿಯವರಿಗೆ 1:1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- Acts 26:10 ಅಪೊಸ್ತಲರ ಕೃತ್ಯಗಳು 26:10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
Original words (Greek)
- And · G1161δέ dé
- pass · G1096γίνομαι gínomai
- Peter · G4074Πέτρος Pétros
- passed · G1330διέρχομαι diérchomai
- throughout · G1223διά diá
- all · G3956πᾶς pâs
- down · G2718κατέρχομαι katérchomai
- also · G2532καί kaí
- to · G4314πρός prós
- saints · G40ἅγιος hágios
- which · G3588ὁ ho
- dwelt · G2730κατοικέω katoikéō
- Lydda · G3069Λύδδα Lýdda