Acts · chapter 9 · verse 33
Acts 9:33 in Kannada
ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
Alli paarshva vaayu rogiyaagi entu varushagalinda haasigeya mele biddidda aineyanemba obba manushyanannu kandanu.
Acts 9:33 in English
- King James Version (KJV)
- And there he found a certain man named Æneas, which had kept his bed eight years, and was sick of the palsy.
- World English Bible (WEB)
- There he found a certain man named Aeneas, who had been bedridden for eight years because he was paralyzed.
- American Standard Version (ASV)
- And there he found a certain man named Aeneas, who had kept his bed eight years; for he was palsied.
- Bible in Basic English (BBE)
- And there was a certain man there, named Aeneas, who for eight years had been in bed, without power of moving.
- Darby Translation (DBY)
- And he found there a certain man, Aeneas by name, who had been lying for eight years upon a couch, who was paralysed.
- Webster's Bible (WBS)
- And there he found a certain man named Eneas, who had kept his bed eight years, and was sick with the palsy.
- Young's Literal Translation (YLT)
- and he found there a certain man, Aeneas by name — for eight years laid upon a couch — who was paralytic,
Read in context
- 31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- 32ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
- 33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
- 34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- 35ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
Cross references
- Luke 13:16 ಲೂಕನು 13:16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- Mark 5:25 ಮಾರ್ಕನು 5:25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
- Mark 9:21 ಮಾರ್ಕನು 9:21ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
- Acts 3:2 ಅಪೊಸ್ತಲರ ಕೃತ್ಯಗಳು 3:2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- John 9:1 ಯೋಹಾನನು 9:1ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
- Acts 4:22 ಅಪೊಸ್ತಲರ ಕೃತ್ಯಗಳು 4:22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- John 5:5 ಯೋಹಾನನು 5:5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
- Mark 2:3–11 ಮಾರ್ಕನು 2:3–11ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು. ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು. ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು. ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು. ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ? ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)-- ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- Acts 14:8 ಅಪೊಸ್ತಲರ ಕೃತ್ಯಗಳು 14:8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
- John 9:21 ಯೋಹಾನನು 9:21ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
Original words (Greek)
- And · G1161δέ dé
- there · G1563ἐκεῖ ekeî
- found · G2147εὑρίσκω heurískō
- certain · G5100τὶς tìs
- man · G444ἄνθρωπος ánthrōpos
- named · G3686ὄνομα ónoma
- Æneas · G132Αἰνέας Ainéas
- which · G3739ὅς hós
- his · G2621κατάκειμαι katákeimai
- bed · G2895κράββατος krábbatos
- eight · G3638ὀκτώ oktṓ
- years · G2094ἔτος étos
- was · G2258ἦν ēn
- palsy · G3886παραλύω paralýō