Skip to content
ThuthiThuthiThuthi
Acts · chapter 9 · verse 34

Acts 9:34 in Kannada

ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.

Petranu avanige--aineyane, yesu kristanu ninnannu vaasimaadu ttaane; eddu ninna haasigeyannu haasiko endu helidanu; koodale avanu eddanu.

Acts 9:34 in English

King James Version (KJV)
And Peter said unto him, Æneas, Jesus Christ maketh thee whole: arise, and make thy bed. And he arose immediately.
World English Bible (WEB)
Peter said to him, “Aeneas, Jesus Christ heals you. Get up and make your bed!” Immediately he arose.
American Standard Version (ASV)
And Peter said unto him, Aeneas, Jesus Christ healeth thee: arise, and make thy bed. And straightway he arose.
Bible in Basic English (BBE)
And Peter said to him, Aeneas, Jesus Christ makes you well: get up and make your bed. And straight away he got up.
Darby Translation (DBY)
And Peter said to him, Aeneas, Jesus, the Christ, heals thee: rise up, and make thy couch for thyself. And straightway he rose up.
Webster's Bible (WBS)
And Peter said to him, Eneas, Jesus Christ healeth thee: arise, and make thy bed. And he arose immediately.
Young's Literal Translation (YLT)
and Peter said to him, 'Aeneas, heal thee doth Jesus the Christ; arise and spread for thyself;' and immediately he rose,

Read in context

  1. 32ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
  2. 33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
  3. 34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
  4. 35ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
  5. 36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
Read all of Acts 9

Cross references

Original words (Greek)

Acts 9:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.