Acts · chapter 9 · verse 35
Acts 9:35 in Kannada
ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
Ludda dalliyoo saaronadalliyoo vaasavaagiddava rellaroo avanannu nodi kartana kadege tirugi kondaru.
Acts 9:35 in English
- King James Version (KJV)
- And all that dwelt at Lydda and Saron saw him, and turned to the Lord.
- World English Bible (WEB)
- All who lived at Lydda and in Sharon saw him, and they turned to the Lord.
- American Standard Version (ASV)
- And all that dwelt at Lydda and in Sharon saw him, and they turned to the Lord.
- Bible in Basic English (BBE)
- And all those living in Lydda and Sharon saw him, and were turned to the Lord.
- Darby Translation (DBY)
- And all who inhabited Lydda and the Saron saw him, who turned to the Lord.
- Webster's Bible (WBS)
- And all that dwelt at Lydda and Saron saw him, and turned to the Lord.
- Young's Literal Translation (YLT)
- and all those dwelling at Lydda, and Saron saw him, and did turn to the Lord.
Read in context
- 33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
- 34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- 35ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
- 36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- 37ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
Cross references
- Acts 11:21 ಅಪೊಸ್ತಲರ ಕೃತ್ಯಗಳು 11:21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
- 1 Chronicles 5:16 1 ಪೂರ್ವಕಾಲವೃತ್ತಾಂತ 5:16ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
- Acts 9:42 ಅಪೊಸ್ತಲರ ಕೃತ್ಯಗಳು 9:42ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- Isaiah 35:2 ಯೆಶಾಯ 35:2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- 2 Corinthians 3:16 2 ಕೊರಿಂಥದವರಿಗೆ 3:16ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
- 1 Chronicles 27:29 1 ಪೂರ್ವಕಾಲವೃತ್ತಾಂತ 27:29ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Isaiah 31:6 ಯೆಶಾಯ 31:6ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
- Deuteronomy 4:30 ಧರ್ಮೋಪದೇಶಕಾಂಡ 4:30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
- Isaiah 65:10 ಯೆಶಾಯ 65:10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
- Acts 15:19 ಅಪೊಸ್ತಲರ ಕೃತ್ಯಗಳು 15:19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
- Hosea 12:6 ಹೋಶೇಯ 12:6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;