Acts · chapter 9 · verse 37
Acts 9:37 in Kannada
ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
Aa kaaladalli aakeyu rogadalli biddu sattalu. Aakeya shavavannu toledu melantastinallittaru.
Acts 9:37 in English
- King James Version (KJV)
- And it came to pass in those days, that she was sick, and died: whom when they had washed, they laid [ her] in an upper chamber.
- World English Bible (WEB)
- In those days, she became sick and died. When they had washed her, they laid her in an upper room.
- American Standard Version (ASV)
- And it came to pass in those days, that she fell sick, and died: and when they had washed her, they laid her in an upper chamber.
- Bible in Basic English (BBE)
- And it came about, in those days, that she got ill and came to her death: and when she had been washed, they put her in a room which was high up.
- Darby Translation (DBY)
- And it came to pass in those days that she grew sick and died; and, having washed her, they put her in [the] upper room.
- Webster's Bible (WBS)
- And it came to pass in those days, that she was sick, and died: whom, when they had washed, they laid in an upper chamber.
- Young's Literal Translation (YLT)
- and it came to pass in those days she, having ailed, died, and having bathed her, they laid her in an upper chamber,
Read in context
- 35ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
- 36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- 37ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
- 38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
- 39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
Cross references
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- Acts 20:8 ಅಪೊಸ್ತಲರ ಕೃತ್ಯಗಳು 20:8ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
- Mark 14:15 ಮಾರ್ಕನು 14:15ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
- John 11:3–4 ಯೋಹಾನನು 11:3–4ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು. ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- John 11:36–37 ಯೋಹಾನನು 11:36–37ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು. ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
- Acts 9:39 ಅಪೊಸ್ತಲರ ಕೃತ್ಯಗಳು 9:39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
Original words (Greek)
- And · G1161δέ dé
- pass · G1096γίνομαι gínomai
- in · G1722ἐν en
- those · G1565ἐκεῖνος ekeînos
- days · G2250ἡμέρα hēméra
- she · G846αὐτός autós
- sick · G770ἀσθενέω asthenéō
- died · G599ἀποθνήσκω apothnḗskō
- whom · G1161δέ dé
- washed · G3068λούω loúō
- laid · G5087τίθημι títhēmi
- in · G1722ἐν en
- chamber · G5253ὑπερῷον hyperōion