Skip to content
ThuthiThuthiThuthi
Acts · chapter 9 · verse 38

Acts 9:38 in Kannada

ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.

Yoppakke luddavu hattiravaagiralaagi petranu alliddaanendu shishyaru keli ibbaru manushyarannu avana balige kaluhisi tadamaadade tamma balige barabekendu bedikondaru.

Acts 9:38 in English

King James Version (KJV)
And forasmuch as Lydda was nigh to Joppa, and the disciples had heard that Peter was there, they sent unto him two men, desiring [him] that he would not delay to come to them.
World English Bible (WEB)
As Lydda was near Joppa, the disciples, hearing that Peter was there, sent two men to him, imploring him not to delay in coming to them.
American Standard Version (ASV)
And as Lydda was nigh unto Joppa, the disciples, hearing that Peter was there, sent two men unto him, entreating him, Delay not to come on unto us.
Bible in Basic English (BBE)
And because Lydda was near Joppa, the disciples, having knowledge that Peter was there, sent two men to him, requesting him to come to them straight away.
Darby Translation (DBY)
But Lydda being near to Joppa, the disciples having heard that Peter was there, sent two men to him, beseeching him, Thou must not delay coming to us.
Webster's Bible (WBS)
And as Lydda was nigh to Joppa, and the disciples had heard that Peter was there, they sent to him two men, desiring [him] that he would not delay to come to them.
Young's Literal Translation (YLT)
and Lydda being nigh to Joppa, the disciples having heard that Peter is in that [place], sent two men unto him, calling on him not to delay to come through unto them.

Read in context

  1. 36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
  2. 37ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
  3. 38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
  4. 39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
  5. 40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
Read all of Acts 9

Cross references

Original words (Greek)

Acts 9:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.