Acts · chapter 9 · verse 39
Acts 9:39 in Kannada
ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
Petranu edu avara joteyalli hodanu. Avanu bandaaga avaru avanannu melantastina kothadige karedu konduhodaru. Alli vidhaveyarellaroo aluttaa avana hattira nintukondu dorkalu tamma sangada iddaaga maadikottidda melangigalannoo olangigalannoo torisi
Acts 9:39 in English
- King James Version (KJV)
- Then Peter arose and went with them. When he was come, they brought him into the upper chamber: and all the widows stood by him weeping, and shewing the coats and garments which Dorcas made, while she was with them.
- World English Bible (WEB)
- Peter got up and went with them. When he had come, they brought him into the upper room. All the widows stood by him weeping, and showing the tunics and other garments which Dorcas had made while she was with them.
- American Standard Version (ASV)
- And Peter arose and went with them. And when he was come, they brought him into the upper chamber: and all the widows stood by him weeping, and showing the coats and garments which Dorcas made, while she was with them.
- Bible in Basic English (BBE)
- And Peter went with them. And when he had come, they took him into the room: and all the widows were there, weeping and putting before him the coats and clothing which Dorcas had made while she was with them.
- Darby Translation (DBY)
- And Peter rising up went with them, whom, when arrived, they brought up into the upper chamber; and all the widows stood by him weeping and shewing him the body-coats and garments which Dorcas had made while she was with them.
- Webster's Bible (WBS)
- Then Peter arose, and went with them. When he had come, they brought him into the upper chamber: and all the widows stood by him weeping, and showing the coats and garments which Dorcas made, while she was with them.
- Young's Literal Translation (YLT)
- And Peter having risen, went with them, whom having come, they brought into the upper chamber, and all the widows stood by him weeping, and shewing coats and garments, as many as Dorcas was making while she was with them.
Read in context
- 37ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
- 38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
- 39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
- 40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- 41ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
Cross references
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- Proverbs 31:30–31 ಜ್ಞಾನೋಕ್ತಿಗಳು 31:30–31ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ. ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- 1 Thessalonians 1:3 1 ಥೆಸಲೊನೀಕದವರಿಗೆ 1:3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Mark 14:8 ಮಾರ್ಕನು 14:8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
- Acts 6:1 ಅಪೊಸ್ತಲರ ಕೃತ್ಯಗಳು 6:1ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
- James 2:15–17 ಯಾಕೋಬನು 2:15–17ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
- 1 John 3:18 1 ಯೋಹಾನನು 3:18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- Acts 8:2 ಅಪೊಸ್ತಲರ ಕೃತ್ಯಗಳು 8:2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- Matthew 25:36–39 ಮತ್ತಾಯನು 25:36–39ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
- Job 31:19–20 ಯೋಬನು 31:19–20ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Matthew 26:11 ಮತ್ತಾಯನು 26:11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
Original words (Greek)
- Then · G1161δέ dé
- Peter · G4074Πέτρος Pétros
- arose · G450ἀνίστημι anístēmi
- went · G4905συνέρχομαι synérchomai
- them · G846αὐτός autós
- When · G3739ὅς hós
- come · G3854παραγίνομαι paragínomai
- him · G321ἀνάγω anágō
- into · G1519εἰς eis
- chamber · G5253ὑπερῷον hyperōion
- and · G2532καί kaí
- all · G3956πᾶς pâs
- widows · G5503χήρα chḗra
- by · G3936παρίστημι parístēmi
- him · G846αὐτός autós
- weeping · G2799κλαίω klaíō
- and · G2532καί kaí
- shewing · G1925ἐπιδείκνυμι epideíknymi
- coats · G5509χιτών chitṓn
- and · G2532καί kaí
- garments · G2440ἱμάτιον himátion
- which · G3745ὅσος hósos
- Dorcas · G1393Δορκάς Dorkás
- made · G4160ποιέω poiéō
- was · G5607ὤν ṓn
- with · G3326μετά metá
- them · G846αὐτός autós