Acts · chapter 9 · verse 4
Acts 9:4 in Kannada
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
Aaga avanu nelakke biddu--saulane, saulane, neenu nannannu yaake hinsepadisuttee endu heluva dhvaniyannu kelidanu.
Acts 9:4 in English
- King James Version (KJV)
- And he fell to the earth, and heard a voice saying unto him, Saul, Saul, why persecutest thou me?
- World English Bible (WEB)
- He fell on the earth, and heard a voice saying to him, “Saul, Saul, why do you persecute me?”
- American Standard Version (ASV)
- and he fell upon the earth, and heard a voice saying unto him, Saul, Saul, why persecutest thou me?
- Bible in Basic English (BBE)
- And he went down on the earth, and a voice said to him, Saul, Saul, why are you attacking me so cruelly?
- Darby Translation (DBY)
- and falling on the earth he heard a voice saying to him, Saul, Saul, why dost thou persecute me?
- Webster's Bible (WBS)
- And he fell to the earth, and heard a voice saying to him, Saul, Saul, why persecutest thou me?
- Young's Literal Translation (YLT)
- and having fallen upon the earth, he heard a voice saying to him, 'Saul, Saul, why me dost thou persecute?'
Read in context
- 2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- 3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
- 4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- 5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- 6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
Cross references
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
- 1 Corinthians 12:12 1 ಕೊರಿಂಥದವರಿಗೆ 12:12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- Romans 11:22 ರೋಮಾಪುರದವರಿಗೆ 11:22ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Genesis 22:11 ಆದಿಕಾಂಡ 22:11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
- Acts 26:14–15 ಅಪೊಸ್ತಲರ ಕೃತ್ಯಗಳು 26:14–15ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು. ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
- John 21:15 ಯೋಹಾನನು 21:15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
- Genesis 16:8 ಆದಿಕಾಂಡ 16:8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- Genesis 3:9 ಆದಿಕಾಂಡ 3:9ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Matthew 25:45–46 ಮತ್ತಾಯನು 25:45–46ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Exodus 3:4 ವಿಮೋಚನಕಾಂಡ 3:4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.