Acts · chapter 9 · verse 41
Acts 9:41 in Kannada
ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
Avanu aakeyannu kaikottu ebbisi parishuddharannoo vidhaveyarannoo karedu jeevitalaada aakeyannu avarige oppisidanu.
Acts 9:41 in English
- King James Version (KJV)
- And he gave her [his] hand, and lifted her up, and when he had called the saints and widows, presented her alive.
- World English Bible (WEB)
- He gave her his hand and raised her up. Calling the saints and widows, he presented her alive.
- American Standard Version (ASV)
- And he gave her his hand, and raised her up; and calling the saints and widows, he presented her alive.
- Bible in Basic English (BBE)
- And he took her hand, lifting her up; and, sending for the saints and widows, he gave her to them, living.
- Darby Translation (DBY)
- And having given her [his] hand, he raised her up, and having called the saints and the widows, presented her living.
- Webster's Bible (WBS)
- And he gave her [his] hand, and lifted her up; and when he had called the saints and widows, presented her alive.
- Young's Literal Translation (YLT)
- and having given her [his] hand, he lifted her up, and having called the saints and the widows, he presented her alive,
Read in context
- 39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
- 40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- 41ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- 42ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- 43ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
Cross references
- Acts 6:1 ಅಪೊಸ್ತಲರ ಕೃತ್ಯಗಳು 6:1ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
- Mark 1:31 ಮಾರ್ಕನು 1:31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
- Psalm 146:9 ಕೀರ್ತನೆಗಳು 146:9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- Acts 20:12 ಅಪೊಸ್ತಲರ ಕೃತ್ಯಗಳು 20:12ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
- Genesis 45:26 ಆದಿಕಾಂಡ 45:26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- Luke 7:12 ಲೂಕನು 7:12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
- Job 29:13 ಯೋಬನು 29:13ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- Acts 3:7 ಅಪೊಸ್ತಲರ ಕೃತ್ಯಗಳು 3:7ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
- 1 Kings 17:23 1 ಅರಸುಗಳು 17:23ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- Luke 7:15 ಲೂಕನು 7:15ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
Original words (Greek)
- And · G1161δέ dé
- gave · G1325δίδωμι dídōmi
- her · G846αὐτός autós
- hand · G5495χείρ cheír
- lifted · G450ἀνίστημι anístēmi
- her · G846αὐτός autós
- up · G450ἀνίστημι anístēmi
- and · G1161δέ dé
- called · G5455φωνέω phōnéō
- saints · G40ἅγιος hágios
- and · G2532καί kaí
- widows · G5503χήρα chḗra
- presented · G3936παρίστημι parístēmi
- her · G846αὐτός autós
- alive · G2198ζάω záō