Acts · chapter 9 · verse 43
Acts 9:43 in Kannada
ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
Aamele petranu yoppadalli charmakaaranaada seemonanembavana baliyalli bahala divasagala varegoo iddanu.
Acts 9:43 in English
- King James Version (KJV)
- And it came to pass, that he tarried many days in Joppa with one Simon a tanner.
- World English Bible (WEB)
- He stayed many days in Joppa with a tanner named Simon.
- American Standard Version (ASV)
- And it came to pass, that he abode many days in Joppa with one Simon a tanner.
- Bible in Basic English (BBE)
- And he was living in Joppa for some time with Simon, a leather-worker.
- Darby Translation (DBY)
- And it came to pass that he remained many days in Joppa with a certain Simon, a tanner.
- Webster's Bible (WBS)
- And it came to pass, that he tarried many days in Joppa with one Simon a tanner.
- Young's Literal Translation (YLT)
- and it came to pass, that he remained many days in Joppa, with a certain one, Simon a tanner.
Read in context
- 41ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- 42ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- 43ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
Cross references
- Acts 10:6 ಅಪೊಸ್ತಲರ ಕೃತ್ಯಗಳು 10:6ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
- Acts 10:32 ಅಪೊಸ್ತಲರ ಕೃತ್ಯಗಳು 10:32ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.