Skip to content
ThuthiThuthiThuthi
Acts · chapter 9 · verse 6

Acts 9:6 in Kannada

ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

Aaga avanu vismayagondu nadu guttaa--kartane, naanu enu maadabekendu neenu koruttee andanu. Adakke kartanu avanige--neeneddu oorolakke hogu, neenu maadabekaadaddu ninage tilisalpaduvadu endu helidanu.

Acts 9:6 in English

King James Version (KJV)
And he trembling and astonished said, Lord, what wilt thou have me to do? And the Lord [said] unto him, Arise, and go into the city, and it shall be told thee what thou must do.
World English Bible (WEB)
But rise up and enter into the city, then you will be told what you must do.”
American Standard Version (ASV)
but rise, and enter into the city, and it shall be told thee what thou must do.
Bible in Basic English (BBE)
But get up, and go into the town, and it will be made clear to you what you have to do.
Darby Translation (DBY)
But rise up and enter into the city, and it shall be told thee what thou must do.
Webster's Bible (WBS)
And he trembling and astonished said, Lord, what wilt thou have me to do? And the Lord [said] to him, Arise, and go into the city, and it shall be told thee what thou must do.
Young's Literal Translation (YLT)
trembling also, and astonished, he said, 'Lord, what dost thou wish me to do?' and the Lord [said] unto him, 'Arise, and enter into the city, and it shall be told thee what it behoveth thee to do.'

Read in context

  1. 4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
  2. 5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
  3. 6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
  4. 7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
  5. 8ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
Read all of Acts 9

Cross references

Original words (Greek)

Acts 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.