Acts · chapter 9 · verse 7
Acts 9:7 in Kannada
ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
Avana joteyalli prayaana maaduttiddavaru dhvaniyannu maatra keli yaarannoo kaanade mookarante nintaru.
Acts 9:7 in English
- King James Version (KJV)
- And the men which journeyed with him stood speechless, hearing a voice, but seeing no man.
- World English Bible (WEB)
- The men who traveled with him stood speechless, hearing the sound, but seeing no one.
- American Standard Version (ASV)
- And the men that journeyed with him stood speechless, hearing the voice, but beholding no man.
- Bible in Basic English (BBE)
- And the men who were with him were not able to say anything; hearing the voice, but seeing no one.
- Darby Translation (DBY)
- But the men who were travelling with him stood speechless, hearing the voice but beholding no one.
- Webster's Bible (WBS)
- And the men who journeyed with him stood speechless, hearing a voice, but seeing no man.
- Young's Literal Translation (YLT)
- And the men who are journeying with him stood speechless, hearing indeed the voice but seeing no one,
Read in context
- 5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- 6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- 7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
- 8ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
- 9ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
Cross references
- Acts 22:9 ಅಪೊಸ್ತಲರ ಕೃತ್ಯಗಳು 22:9ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
- Daniel 10:7 ದಾನಿಯೇಲನು 10:7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
- Acts 26:13–14 ಅಪೊಸ್ತಲರ ಕೃತ್ಯಗಳು 26:13–14ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
- John 12:29 ಯೋಹಾನನು 12:29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
- Matthew 24:40–41 ಮತ್ತಾಯನು 24:40–41ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು. ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.