Acts · chapter 9 · verse 8
Acts 9:8 in Kannada
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
Saulanu neladinda eddu kannu teredaaga yaarannoo kaanalilla. Aaga avaru avanannu kaihididu damaskadolakke karedu kondu hodaru;
Acts 9:8 in English
- King James Version (KJV)
- And Saul arose from the earth; and when his eyes were opened, he saw no man: but they led him by the hand, and brought [him] into Damascus.
- World English Bible (WEB)
- Saul arose from the ground, and when his eyes were opened, he saw no one. They led him by the hand and brought him into Damascus.
- American Standard Version (ASV)
- And Saul arose from the earth; and when his eyes were opened, he saw nothing; and they led him by the hand, and brought him into Damascus.
- Bible in Basic English (BBE)
- And Saul got up from the earth, and when his eyes were open, he saw nothing; and he was guided by the hand into Damascus.
- Darby Translation (DBY)
- And Saul rose up from the earth, and his eyes being opened he saw no one. But leading [him] by the hand they brought him into Damascus.
- Webster's Bible (WBS)
- And Saul arose from the earth; and when his eyes were opened, he saw no man: but they led him by the hand, and brought [him] into Damascus.
- Young's Literal Translation (YLT)
- and Saul arose from the earth, and his eyes having been opened, he beheld no one, and leading him by the hand they brought him to Damascus,
Read in context
- 6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- 7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
- 8ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
- 9ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
- 10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
Cross references
- Acts 22:11 ಅಪೊಸ್ತಲರ ಕೃತ್ಯಗಳು 22:11ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
- Acts 9:18 ಅಪೊಸ್ತಲರ ಕೃತ್ಯಗಳು 9:18ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
- 2 Kings 6:17–20 2 ಅರಸುಗಳು 6:17–20ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು. ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು. ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು. ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
- Acts 13:11 ಅಪೊಸ್ತಲರ ಕೃತ್ಯಗಳು 13:11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- Genesis 19:11 ಆದಿಕಾಂಡ 19:11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
Original words (Greek)
- And · G1161δέ dé
- Saul · G4569Σαῦλος Saûlos
- arose · G1453ἐγείρω egeírō
- from · G575ἀπό apó
- earth · G1093γῆ gē
- when · G1161δέ dé
- his · G846αὐτός autós
- eyes · G3788ὀφθαλμός ophthalmós
- opened · G455ἀνοίγω anoígō
- saw · G991βλέπω blépō
- man · G3762οὐδείς oudeís
- but · G1161δέ dé
- led · G5496χειραγωγέω cheiragōgéō
- him · G846αὐτός autós
- hand · G5496χειραγωγέω cheiragōgéō
- brought · G1521εἰσάγω eiságō
- into · G1519εἰς eis
- Damascus · G1154Δαμασκός Damaskós