Skip to content
ThuthiThuthiThuthi
Amos · chapter 1 · verse 10

Amos 1:10 in Kannada

ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.

Aadare naanu toorina godeya mele benkiyannu kaluhisuvenu, adu alliya aramanegalannu nungibiduvadu.

Amos 1:10 in English

King James Version (KJV)
But I will send a fire on the wall of Tyrus, which shall devour the palaces thereof.
World English Bible (WEB)
but I will send a fire on the wall of Tyre, and it will devour its palaces.”
American Standard Version (ASV)
But I will send a fire on the wall of Tyre, and it shall devour the palaces thereof.
Bible in Basic English (BBE)
And I will send a fire on the wall of Tyre, burning up its great houses.
Darby Translation (DBY)
And I will send a fire on the wall of Tyre, and it shall devour the palaces thereof.
Webster's Bible (WBS)
But I will send a fire on the wall of Tyre, which shall devour its palaces:
Young's Literal Translation (YLT)
And I have sent a fire against the wall of Tyre, And it hath consumed her palaces.

Read in context

  1. 8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
  2. 9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
  3. 10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
  4. 11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
  5. 12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
Read all of Amos 1

Cross references

Original words (Hebrew)

Amos 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.