Skip to content
ThuthiThuthiThuthi
Amos · chapter 1 · verse 12

Amos 1:12 in Kannada

ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.

Aadare naanu temaanina mele benkiyannu kaluhisuvenu, adu bochrada aramanegalannu nungibiduvadu.

Amos 1:12 in English

King James Version (KJV)
But I will send a fire upon Teman, which shall devour the palaces of Bozrah.
World English Bible (WEB)
but I will send a fire on Teman, and it will devour the palaces of Bozrah.”
American Standard Version (ASV)
But I will send a fire upon Teman, and it shall devour the palaces of Bozrah.
Bible in Basic English (BBE)
And I will send a fire on Teman, burning up the great houses of Bozrah.
Darby Translation (DBY)
And I will send a fire upon Teman, and it shall devour the palaces of Bozrah.
Webster's Bible (WBS)
But I will send a fire upon Teman, which shall devour the palaces of Bozrah.
Young's Literal Translation (YLT)
And I have sent a fire against Teman, And it hath consumed palaces of Bozrah.

Read in context

  1. 10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
  2. 11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
  3. 12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
  4. 13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
  5. 14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
Read all of Amos 1

Cross references

Original words (Hebrew)

Amos 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.