Skip to content
ThuthiThuthiThuthi
Amos · chapter 1 · verse 13

Amos 1:13 in Kannada

ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.

Kartanu heege heluttaane--ammonina makkala mooru mattu naalkara aparaadhagala nimitta vaagi adakkaaguva dandaneyannu naanu tappisuva dilla; tamma mereyannu vistaara maaduvadakkaagi gilyaadina garbhiniyarannu seeliddaare.

Amos 1:13 in English

King James Version (KJV)
Thus saith the LORD; For three transgressions of the children of Ammon, and for four, I will not turn away [the punishment] thereof; because they have ripped up the women with child of Gilead, that they might enlarge their border:
World English Bible (WEB)
The LORD says: “For three transgressions of the children of Ammon, yes, for four, I will not turn away its punishment, because they have ripped open the pregnant women of Gilead, that they may enlarge their border.
American Standard Version (ASV)
Thus saith Jehovah: For three transgressions of the children of Ammon, yea, for four, I will not turn away the punishment thereof; because they have ripped up the women with child of Gilead, that they may enlarge their border.
Bible in Basic English (BBE)
These are the words of the Lord: For three crimes of the children of Ammon, and for four, I will not let its fate be changed; because in Gilead they had women with child cut open, so that they might make wider the limits of their land.
Darby Translation (DBY)
Thus saith Jehovah: For three transgressions of the children of Ammon, and for four, I will not revoke its sentence; because they ripped up the women with child of Gilead, that they might enlarge their border.
Webster's Bible (WBS)
Thus saith the LORD; For three transgressions of the children of Ammon, and for four, I will not turn away [their punishment] : because they have ripped up the women with child of Gilead, that they might enlarge their border:
Young's Literal Translation (YLT)
Thus said Jehovah: For three transgressions of the sons of Ammon, And for four, I do not reverse it, Because of their ripping up the pregnant ones of Gilead, To enlarge their border,

Read in context

  1. 11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
  2. 12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
  3. 13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
  4. 14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
  5. 15ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
Read all of Amos 1

Cross references

Original words (Hebrew)

Amos 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.