Amos · chapter 1 · verse 14
Amos 1:14 in Kannada
ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
Aadare naanu rabbada godeyalli benkiyannu hattisuvenu; adu yuddhada dinadalli aarbhatada sangadavoo birugaaliya dinadalli suligaaliya sangadavoo alliya aramanegalannu nungibiduvadu.avara arasanu taanu tanna raajakumaarara sangada serege hoguvanendu kartanu heluttaane.
Amos 1:14 in English
- King James Version (KJV)
- But I will kindle a fire in the wall of Rabbah, and it shall devour the palaces thereof, with shouting in the day of battle, with a tempest in the day of the whirlwind:
- World English Bible (WEB)
- But I will kindle a fire in the wall of Rabbah, and it will devour its palaces, with shouting in the day of battle, with a storm in the day of the whirlwind;
- American Standard Version (ASV)
- But I will kindle a fire in the wall of Rabbah, and it shall devour the palaces thereof, with shouting in the day of battle, with a tempest in the day of the whirlwind;
- Bible in Basic English (BBE)
- And I will make a fire in the wall of Rabbah, burning up its great houses, with loud cries in the days of war, with a storm in the day of the great wind:
- Darby Translation (DBY)
- And I will kindle a fire in the wall of Rabbah, and it shall devour the palaces thereof, with shouting in the day of battle, with a tempest in the day of the whirlwind.
- Webster's Bible (WBS)
- But I will kindle a fire in the wall of Rabbah, and it shall devour its palaces, with shouting in the day of battle, with a tempest in the day of the whirlwind:
- Young's Literal Translation (YLT)
- And I have kindled a fire against the wall of Rabbah, And it hath consumed her palaces, With a shout in a day of battle, With a whirlwind in a day of hurricane,
Read in context
- 12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- 13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
- 14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- 15ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
Cross references
- Jeremiah 49:2 ಯೆರೆಮೀಯ 49:2ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
- Amos 2:2 ಆಮೋಸ 2:2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- 2 Samuel 12:26 2 ಸಮುವೇಲನು 12:26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Ezekiel 25:5 ಯೆಹೆಜ್ಕೇಲನು 25:5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- Isaiah 9:5 ಯೆಶಾಯ 9:5ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
- Psalm 83:15 ಕೀರ್ತನೆಗಳು 83:15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Daniel 11:40 ದಾನಿಯೇಲನು 11:40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- Job 39:25 ಯೋಬನು 39:25ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
Original words (Hebrew)
- kindle · H3341יָצַת yâtsath
- fire · H784אֵשׁ ʼêsh
- wall · H2346חוֹמָה chôwmâh
- Rabbah · H7237רַבָּה Rabbâh
- devour · H398אָכַל ʼâkal
- palaces · H759אַרְמוֹן ʼarmôwn
- shouting · H8643תְּרוּעָה tᵉrûwʻâh
- day · H3117יוֹם yôwm
- battle · H4421מִלְחָמָה milchâmâh
- tempest · H5591סַעַר çaʻar
- day · H3117יוֹם yôwm
- whirlwind · H5492סוּפָה çûwphâh