Skip to content
ThuthiThuthiThuthi
Amos · chapter 1 · verse 2

Amos 1:2 in Kannada

ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.

Avanu heliddenandare--kartanu cheeyoni ninda gharjisi yeroosalemininda tanna dhvanigaiyu vanu; kurubara vaasada sthalagalu golaaduttave mattu karmelina tudiyu onagi hoguttade endu heluttaane.

Amos 1:2 in English

King James Version (KJV)
And he said, The LORD will roar from Zion, and utter his voice from Jerusalem; and the habitations of the shepherds shall mourn, and the top of Carmel shall wither.
World English Bible (WEB)
He said: “The LORD will roar from Zion, and utter his voice from Jerusalem; and the pastures of the shepherds will mourn, and the top of Carmel will wither.”
American Standard Version (ASV)
And he said, Jehovah will roar from Zion, and utter his voice from Jerusalem; and the pastures of the shepherds shall mourn, and the top of Carmel shall wither.
Bible in Basic English (BBE)
And he said, The Lord will give a lion's cry from Zion, his voice will be sounding from Jerusalem; and the fields of the keepers of sheep will become dry, and the top of Carmel will be wasted away.
Darby Translation (DBY)
And he said, Jehovah roareth from Zion, and uttereth his voice from Jerusalem; and the pastures of the shepherds mourn, and the top of Carmel withereth.
Webster's Bible (WBS)
And he said, The LORD will roar from Zion, and utter his voice from Jerusalem; and the habitations of the shepherds shall mourn, and the top of Carmel shall wither.
Young's Literal Translation (YLT)
and he saith: Jehovah from Zion doth roar, And from Jerusalem giveth forth His voice, And mourned have pastures of the shepherds, And withered hath the top of Carmel!

Read in context

  1. 1ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
  2. 2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
  3. 3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
  4. 4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
Read all of Amos 1

Cross references

Original words (Hebrew)

Amos 1:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.