Skip to content
ThuthiThuthiThuthi
Amos · chapter 1 · verse 4

Amos 1:4 in Kannada

ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.

Aadare naanu hajaayelana maneyolage benkiyannu kaluhisuttene; adu benhadadana aramanegalannu nungibiduvadu.

Amos 1:4 in English

King James Version (KJV)
But I will send a fire into the house of Hazael, which shall devour the palaces of Ben-hadad.
World English Bible (WEB)
but I will send a fire into the house of Hazael, and it will devour the palaces of Ben Hadad.
American Standard Version (ASV)
But I will send a fire into the house of Hazael, and it shall devour the palaces of Ben-hadad.
Bible in Basic English (BBE)
And I will send a fire into the house of Hazael, burning up the great houses of Ben-hadad.
Darby Translation (DBY)
And I will send a fire into the house of Hazael, and it shall devour the palaces of Ben-Hadad.
Webster's Bible (WBS)
But I will send a fire into the house of Hazael, which shall devour the palaces of Ben-hadad.
Young's Literal Translation (YLT)
And I have sent a fire against the house of Hazael, And it hath consumed the palaces of Ben-Hadad.

Read in context

  1. 2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
  2. 3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
  3. 4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
  4. 5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
  5. 6ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
Read all of Amos 1

Cross references

Original words (Hebrew)

Amos 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.