Skip to content
ThuthiThuthiThuthi
Amos · chapter 1 · verse 5

Amos 1:5 in Kannada

ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.

Naanu damaskada adda dande yannu saha muriyuvenu; aaven taggininda nivaasiyannoo edenina maneyinda raajadanda hidiyuvanannoo kadidubiduvenu; siriyaada janaru sereyaagi keerige hoguvarendu kartanu heluttaane.

Amos 1:5 in English

King James Version (KJV)
I will break also the bar of Damascus, and cut off the inhabitant from the plain of Aven, and him that holdeth the sceptre from the house of Eden: and the people of Syria shall go into captivity unto Kir, saith the LORD.
World English Bible (WEB)
I will break the bar of Damascus, and cut off the inhabitant from the valley of Aven, and him who holds the scepter from the house of Eden; and the people of Syria shall go into captivity to Kir,” says the LORD.
American Standard Version (ASV)
And I will break the bar of Damascus, and cut off the inhabitant from the valley of Aven, and him that holdeth the sceptre from the house of Eden; and the people of Syria shall go into captivity unto Kir, saith Jehovah.
Bible in Basic English (BBE)
And I will have the locks of the door of Damascus broken, and him who is seated in power cut off from the valley of Aven, and him in whose hand is the rod from the house of Eden; and the people of Aram will go away as prisoners into Kir, says the Lord.
Darby Translation (DBY)
And I will break the bar of Damascus, and cut off the inhabitant from the valley of Aven, and him that holdeth the sceptre from Beth-Eden; and the people of Syria shall go into captivity unto Kir, saith Jehovah.
Webster's Bible (WBS)
I will break also the bar of Damascus, and cut off the inhabitant from the plain of Aven, and him that holdeth the scepter from the house of Eden: and the people of Syria shall go into captivity to Kir, saith the LORD.
Young's Literal Translation (YLT)
And I have broken the bar of Damascus, And cut off the inhabitant from Bikat-Aven, And a holder of a sceptre from Beth-Eden, And removed have been the people of Aram to Kir, said Jehovah.

Read in context

  1. 3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
  2. 4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
  3. 5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
  4. 6ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
  5. 7ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
Read all of Amos 1

Cross references

Original words (Hebrew)

Amos 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.