Skip to content
ThuthiThuthiThuthi
Amos · chapter 1 · verse 6

Amos 1:6 in Kannada

ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.

Kartanu heege heluttaane--gaajada mooru mattu naalkara aparaadhagala nimitta naanu adara dandaneya kadeyinda tirugisibiduvadilla; ava rannu serege oppisuvadakkaagi edomige ellaa sereyavarannu karetandaru.

Amos 1:6 in English

King James Version (KJV)
Thus saith the LORD; For three transgressions of Gaza, and for four, I will not turn away [the punishment] thereof; because they carried away captive the whole captivity, to deliver [them] up to Edom:
World English Bible (WEB)
The LORD says: “For three transgressions of Gaza, yes, for four, I will not turn away its punishment, because they carried away captive the whole community, to deliver them up to Edom;
American Standard Version (ASV)
Thus saith Jehovah: For three transgressions of Gaza, yea, for four, I will not turn away the punishment thereof; because they carried away captive the whole people, to deliver them up to Edom.
Bible in Basic English (BBE)
These are the words of the Lord: For three crimes of Gaza, and for four, I will not let its fate be changed; because they took all the people away prisoners, to give them up to Edom.
Darby Translation (DBY)
Thus saith Jehovah: For three transgressions of Gazah, and for four, I will not revoke its sentence; because they carried away captive the whole captivity, to deliver [them] up to Edom.
Webster's Bible (WBS)
Thus saith the LORD; For three transgressions of Gaza, and for four, I will not turn away its [punishment] : because they carried away captive the whole captivity, to deliver [them] up to Edom:
Young's Literal Translation (YLT)
Thus said Jehovah: For three transgressions of Gaza, And for four, I do not reverse it, Because of their removing a complete captivity, To deliver up to Edom,

Read in context

  1. 4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
  2. 5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
  3. 6ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
  4. 7ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
  5. 8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
Read all of Amos 1

Cross references

Original words (Hebrew)

Amos 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.