Skip to content
ThuthiThuthiThuthi
Amos · chapter 1 · verse 7

Amos 1:7 in Kannada

ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.

Aadare naanu gaajada godeyamele benkiyannu kaluhisuttene; adu avara aramanegalannu nungibiduvadu.

Amos 1:7 in English

King James Version (KJV)
But I will send a fire on the wall of Gaza, which shall devour the palaces thereof:
World English Bible (WEB)
but I will send a fire on the wall of Gaza, and it will devour its palaces.
American Standard Version (ASV)
But I will send a fire on the wall of Gaza, and it shall devour the palaces thereof.
Bible in Basic English (BBE)
And I will send a fire on the wall of Gaza, burning up its great houses:
Darby Translation (DBY)
And I will send a fire on the wall of Gazah, and it shall devour the palaces thereof.
Webster's Bible (WBS)
But I will send a fire on the wall of Gaza, which shall devour its palaces:
Young's Literal Translation (YLT)
And I have sent a fire against the wall of Gaza, And it hath consumed her palaces;

Read in context

  1. 5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
  2. 6ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
  3. 7ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
  4. 8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
  5. 9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
Read all of Amos 1

Cross references

Original words (Hebrew)

Amos 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.