Skip to content
ThuthiThuthiThuthi
Amos · chapter 1 · verse 8

Amos 1:8 in Kannada

ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.

Ashdo dininda nivaasiyannu ashkelonininda raajadanda hidiyuvavanannu kadidubittu naanu ekronige virodhavaagi nanna kaiyannu tirugisuttene. Ulida philippiyaru naashavaaguvarendu kartanaada devaru heluttaane.

Amos 1:8 in English

King James Version (KJV)
And I will cut off the inhabitant from Ashdod, and him that holdeth the sceptre from Ashkelon, and I will turn mine hand against Ekron: and the remnant of the Philistines shall perish, saith the Lord GOD.
World English Bible (WEB)
I will cut off the inhabitant from Ashdod, and him who holds the scepter from Ashkelon; and I will turn my hand against Ekron; and the remnant of the Philistines will perish,” says the Lord GOD.
American Standard Version (ASV)
And I will cut off the inhabitant from Ashdod, and him that holdeth the sceptre from Ashkelon; and I will turn my hand against Ekron; and the remnant of the Philistines shall perish, saith the Lord Jehovah.
Bible in Basic English (BBE)
Him who is seated in power I will have cut off from Ashdod, and him in whose hand is the rod from Ashkelon; and my hand will be turned against Ekron, and the rest of the Philistines will come to destruction, says the Lord God.
Darby Translation (DBY)
And I will cut off the inhabitant from Ashdod, and him that holdeth the sceptre from Ashkelon, and I will turn my hand against Ekron; and the remnant of the Philistines shall perish, saith the Lord Jehovah.
Webster's Bible (WBS)
And I will cut off the inhabitant from Ashdod, and him that holdeth the scepter from Ashkelon, and I will turn my hand against Ekron: and the remnant of the Philistines shall perish, saith the Lord GOD.
Young's Literal Translation (YLT)
And I have cut off the inhabitant from Ashdod, And a holder of a sceptre from Ashkelon, And have turned back My hand against Ekron, And perished have the remnant of the Philistines, Said the Lord Jehovah.

Read in context

  1. 6ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
  2. 7ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
  3. 8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
  4. 9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
  5. 10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
Read all of Amos 1

Cross references

Original words (Hebrew)

Amos 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.