Skip to content
ThuthiThuthiThuthi
Amos · chapter 1 · verse 9

Amos 1:9 in Kannada

ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.

Kartanu heege heluttaane--toorina mooru mattu naalkara nimitta adakkaaguva dandaneyannu naanu tappisuvadilla; avaru sahodarara odamba dikeyannu jnyaapakamaadalilla; poorna sereyannu edomige oppisibittaru.

Amos 1:9 in English

King James Version (KJV)
Thus saith the LORD; For three transgressions of Tyrus, and for four, I will not turn away [the punishment] thereof; because they delivered up the whole captivity to Edom, and remembered not the brotherly covenant:
World English Bible (WEB)
The LORD says: “For three transgressions of Tyre, yes, for four, I will not turn away its punishment; because they delivered up the whole community to Edom, and didn’t remember the brotherly covenant;
American Standard Version (ASV)
Thus saith Jehovah: For three transgressions of Tyre, yea, for four, I will not turn away the punishment thereof; because they delivered up the whole people to Edom, and remembered not the brotherly covenant.
Bible in Basic English (BBE)
These are the words of the Lord: For three crimes of Tyre, and for four, I will not let its fate be changed; because they gave up all the people prisoners to Edom, without giving a thought to the brothers' agreement between them.
Darby Translation (DBY)
Thus saith Jehovah: For three transgressions of Tyre, and for four, I will not revoke its sentence; because they delivered up the whole captivity to Edom, and remembered not the brotherly covenant.
Webster's Bible (WBS)
Thus saith the LORD; For three transgressions of Tyre, and for four, I will not turn away its [punishment] : because they delivered up the whole captivity to Edom, and remembered not the brotherly covenant:
Young's Literal Translation (YLT)
Thus said Jehovah: For three transgressions of Tyre, And for four, I do not reverse it, Because of their delivering up a complete captivity to Edom, And they remembered not the brotherly covenant,

Read in context

  1. 7ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
  2. 8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
  3. 9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
  4. 10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
  5. 11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
Read all of Amos 1

Cross references

Original words (Hebrew)

Amos 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.