Amos · chapter 2 · verse 11
Amos 2:11 in Kannada
ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.
Naanu nimma kumaara ralli pravaadigalannu nimma yauvanastharalli naajeerarannu ebbisidenu. O israayelina makkale, idu heegallavo endu kartanu heluttaane.
Amos 2:11 in English
- King James Version (KJV)
- And I raised up of your sons for prophets, and of your young men for Nazarites. [Is it] not even thus, O ye children of Israel? saith the LORD.
- World English Bible (WEB)
- I raised up some of your sons for prophets, and some of your young men for Nazirites. Isn’t this true, you children of Israel?” says the LORD.
- American Standard Version (ASV)
- And I raised up of your sons for prophets, and of your young men for Nazirites. Is it not even thus, O ye children of Israel? saith Jehovah.
- Bible in Basic English (BBE)
- And some of your sons I made prophets, and some of your young men I made separate for myself. Is it not even so, O children of Israel? says the Lord.
- Darby Translation (DBY)
- And I raised up of your sons for prophets, and of your young men for Nazarites. Is it not even thus, ye children of Israel? saith Jehovah.
- Webster's Bible (WBS)
- And I raised up of your sons for prophets, and of your young men for Nazarites. [Is it] not even thus, O ye children of Israel? saith the LORD.
- Young's Literal Translation (YLT)
- And I raise of your sons for prophets, And of your choice ones for Nazarites, Is not this true, O sons of Israel? An affirmation of Jehovah.
Read in context
- 9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
- 10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
- 11ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.
- 12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- 13ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
Cross references
- Numbers 6:2–3 ಅರಣ್ಯಕಾಂಡ 6:2–3ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
- Jeremiah 7:25 ಯೆರೆಮೀಯ 7:25ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
- 2 Chronicles 36:15 2 ಪೂರ್ವಕಾಲವೃತ್ತಾಂತ 36:15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
- Jeremiah 26:11 ಯೆರೆಮೀಯ 26:11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
- 2 Kings 6:1 2 ಅರಸುಗಳು 6:1ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
- Lamentations 4:7 ಪ್ರಲಾಪಗಳು 4:7ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.
- Matthew 21:34–38 ಮತ್ತಾಯನು 21:34–38ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- Micah 6:3–4 ಮೀಕ 6:3–4ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು. ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- 1 Kings 20:35 1 ಅರಸುಗಳು 20:35ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
- Jeremiah 2:5 ಯೆರೆಮೀಯ 2:5ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
- Amos 7:12–13 ಆಮೋಸ 7:12–13ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- 1 Samuel 3:20 1 ಸಮುವೇಲನು 3:20ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.