Amos · chapter 2 · verse 12
Amos 2:12 in Kannada
ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
Aadare neevu naajeerarige kudi yalu draakshaarasavannu kottiri; pravaadigaligepravaadisabedirendu aajnyaapisidiri.
Amos 2:12 in English
- King James Version (KJV)
- But ye gave the Nazarites wine to drink; and commanded the prophets, saying, Prophesy not.
- World English Bible (WEB)
- “But you gave the Nazirites wine to drink, and commanded the prophets, saying, ‘Don’t prophesy!’
- American Standard Version (ASV)
- But ye gave the Nazirites wine to drink, and commanded the prophets, saying, Prophesy not.
- Bible in Basic English (BBE)
- But to those who were separate you gave wine for drink; and to the prophets you said, Be prophets no longer.
- Darby Translation (DBY)
- And ye gave the Nazarites wine to drink; and commanded the prophets, saying, Prophesy not.
- Webster's Bible (WBS)
- But ye gave the Nazarites wine to drink; and commanded the prophets, saying, Prophesy not.
- Young's Literal Translation (YLT)
- And ye cause the Nazarites to drink wine, And on the prophets ye have laid a charge, Saying, 'Do not prophecy!'
Read in context
- 10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
- 11ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.
- 12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- 13ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
- 14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
Cross references
- Amos 7:13 ಆಮೋಸ 7:13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Jeremiah 11:21 ಯೆರೆಮೀಯ 11:21ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
- Micah 2:6 ಮೀಕ 2:6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
- Amos 7:16 ಆಮೋಸ 7:16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.