Amos · chapter 2 · verse 13
Amos 2:13 in Kannada
ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
Igo, sivudu tumbida bandi ottuva prakaara naanu nimmannu kelage haaki ottuvenu.
Amos 2:13 in English
- King James Version (KJV)
- Behold, I am pressed under you, as a cart is pressed [that is] full of sheaves.
- World English Bible (WEB)
- Behold, I will crush you in your place, as a cart crushes that is full of grain.
- American Standard Version (ASV)
- Behold, I will press [you] in your place, as a cart presseth that is full of sheaves.
- Bible in Basic English (BBE)
- See, I am crushing you down, as one is crushed under a cart full of grain.
- Darby Translation (DBY)
- Behold, I will press upon you, as a cart presseth that is full of sheaves.
- Webster's Bible (WBS)
- Behold, I am pressed under you, as a cart is pressed [that is] full of sheaves.
- Young's Literal Translation (YLT)
- Lo, I am pressing you under, As the full cart doth press for itself a sheaf.
Read in context
- 11ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.
- 12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- 13ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
- 14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
- 15ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
Cross references
- Isaiah 1:14 ಯೆಶಾಯ 1:14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- Malachi 2:17 ಮಲಾಕಿಯ 2:17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Isaiah 7:13 ಯೆಶಾಯ 7:13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- Ezekiel 16:43 ಯೆಹೆಜ್ಕೇಲನು 16:43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Isaiah 43:24 ಯೆಶಾಯ 43:24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- Psalm 78:40 ಕೀರ್ತನೆಗಳು 78:40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.