Amos · chapter 2 · verse 15
Amos 2:15 in Kannada
ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
Billu hidiyuvavanu nillanu; paada tvaritanu tappisikollanu, ashvaaroodhanu tanna praanavannu tappisikollanu.shooraralli dhairya hrudaya vullavanu aa dinadalli bettaleyaagi odi hoguvanu endu kartanu heluttaane.
Amos 2:15 in English
- King James Version (KJV)
- Neither shall he stand that handleth the bow; and [he that is] swift of foot shall not deliver [himself:] neither shall he that rideth the horse deliver himself.
- World English Bible (WEB)
- He who handles the bow won’t stand. He who is swift of foot won’t escape. He who rides the horse won’t deliver himself.
- American Standard Version (ASV)
- neither shall he stand that handleth the bow; and he that is swift of foot shall not deliver [himself]; neither shall he that rideth the horse deliver himself;
- Bible in Basic English (BBE)
- And the bowman will not keep his place; he who is quick-footed will not get away safely: and the horseman will not keep his life.
- Darby Translation (DBY)
- Neither shall he stand that handleth the bow; and the swift of foot shall not escape, and he that rideth the horse shall not deliver his soul;
- Webster's Bible (WBS)
- Neither shall he stand that handleth the bow; and [he that is] swift of foot shall not deliver [himself] : neither shall he that rideth the horse deliver himself.
- Young's Literal Translation (YLT)
- And the handler of the bow standeth not, And the swift with his feet delivereth not [himself], And the rider of the horse delivereth not his soul.
Read in context
- 13ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
- 14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
- 15ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
- 16ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
Cross references
- Psalm 33:16–17 ಕೀರ್ತನೆಗಳು 33:16–17ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
- Ezekiel 39:3 ಯೆಹೆಜ್ಕೇಲನು 39:3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.