Amos · chapter 2 · verse 16
Amos 2:16 in Kannada
ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
Shooraralli dhairya hrudaya vullavanu aa dinadalli bettaleyaagi odi hoguvanu endu kartanu heluttaane.
Amos 2:16 in English
- King James Version (KJV)
- And [he that is] courageous among the mighty shall flee away naked in that day, saith the LORD.
- World English Bible (WEB)
- He who is courageous among the mighty will flee away naked on that day,” says the LORD.
- American Standard Version (ASV)
- and he that is courageous among the mighty shall flee away naked in that day, saith Jehovah.
- Bible in Basic English (BBE)
- And he who is without fear among the fighting men will go in flight without his clothing in that day, says the Lord.
- Darby Translation (DBY)
- and he that is stout-hearted among the mighty shall flee away naked in that day, saith Jehovah.
- Webster's Bible (WBS)
- And [he that is] courageous among the mighty shall flee away naked in that day, saith the LORD.
- Young's Literal Translation (YLT)
- And the courageous of heart among the mighty, Naked doth flee in that day, An affirmation of Jehovah!
Read in context
- 14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
- 15ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
- 16ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
Cross references
- Mark 14:52 ಮಾರ್ಕನು 14:52ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
- 2 Kings 7:8–20 2 ಅರಸುಗಳು 7:8–20ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು. ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು. ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು. ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು. ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು. ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು. ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು. ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು. ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು. ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು. ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು. ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು. ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
- Jeremiah 48:41 ಯೆರೆಮೀಯ 48:41ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
- Judges 4:17 ನ್ಯಾಯಸ್ಥಾಪಕರು 4:17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.