Skip to content
ThuthiThuthiThuthi
Amos · chapter 2 · verse 3

Amos 2:3 in Kannada

ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.

Naanu adara madhyadinda nyaayaadhipati yannu kadiduhaakuvenu. Ellaa pradhaanarugalannu alli avanondige kolluvenendu kartanu heluttaane.

Amos 2:3 in English

King James Version (KJV)
And I will cut off the judge from the midst thereof, and will slay all the princes thereof with him, saith the LORD.
World English Bible (WEB)
and I will cut off the judge from among them, and will kill all its princes with him,” says the LORD.
American Standard Version (ASV)
and I will cut off the judge from the midst thereof, and will slay all the princes thereof with him, saith Jehovah.
Bible in Basic English (BBE)
And I will have the judge cut off from among them, and all their captains I will put to death with him, says the Lord.
Darby Translation (DBY)
And I will cut off the judge from the midst thereof, and will slay all the princes thereof with him, saith Jehovah.
Webster's Bible (WBS)
And I will cut off the judge from the midst of it, and will slay all its princes with him, saith the LORD.
Young's Literal Translation (YLT)
And I have cut off a judge from her midst, And all its heads I slay with him, said Jehovah.

Read in context

  1. 1ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.
  2. 2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
  3. 3ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.
  4. 4ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
  5. 5ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
Read all of Amos 2

Cross references

Original words (Hebrew)

Amos 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.