Amos · chapter 2 · verse 4
Amos 2:4 in Kannada
ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
Kartanu heege heluttaane--yehoodada mooru mattu naalkara aparaadhagala nimittavaagi adakkaaguva dandaneyannu tappisuvadilla; avaru kartana nyaaya pramaanavannu niraakarisidaru. Aatana aajnyegalannu kaigollalilla. Avara pitrugalu anusarisida sullugale ivarannu tappigastarannaagi maadive.
Amos 2:4 in English
- King James Version (KJV)
- Thus saith the LORD; For three transgressions of Judah, and for four, I will not turn away [the punishment] thereof; because they have despised the law of the LORD, and have not kept his commandments, and their lies caused them to err, after the which their fathers have walked:
- World English Bible (WEB)
- The LORD says: “For three transgressions of Judah, yes, for four, I will not turn away its punishment, because they have rejected the LORD’s law, and have not kept his statutes, and their lies have led them astray, after which their fathers walked;
- American Standard Version (ASV)
- Thus saith Jehovah: For three transgressions of Judah, yea, for four, I will not turn away the punishment thereof; because they have rejected the law of Jehovah, and have not kept his statutes, and their lies have caused them to err, after which their fathers did walk.
- Bible in Basic English (BBE)
- These are the words of the Lord: For three crimes of Judah, and for four, I will not let its fate be changed; because they have given up the law of the Lord, and have not kept his rules; and their false ways, in which their fathers went, have made them go out of the right way.
- Darby Translation (DBY)
- Thus saith Jehovah: For three transgressions of Judah, and for four, I will not revoke its sentence; because they have despised the law of Jehovah, and have not kept his statutes; and their lies have caused them to err, after which their fathers walked.
- Webster's Bible (WBS)
- Thus saith the LORD; For three transgressions of Judah, and for four, I will not turn away [their punishment] : because they have despised the law of the LORD, and have not kept his commandments, and their lies caused them to err, after which their fathers have walked:
- Young's Literal Translation (YLT)
- Thus said Jehovah: For three transgressions of Judah, And for four, I do not reserve it, Because of their loathing the law of Jehovah, And His statutes they have not kept, And their lies do cause them to err, After which their fathers did walk,
Read in context
- 2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
- 3ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.
- 4ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
- 5ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
- 6ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
Cross references
- Ezekiel 20:24 ಯೆಹೆಜ್ಕೇಲನು 20:24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
- Ezekiel 20:16 ಯೆಹೆಜ್ಕೇಲನು 20:16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- Habakkuk 2:18 ಹಬಕ್ಕೂಕ 2:18ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
- Jeremiah 16:19–20 ಯೆರೆಮೀಯ 16:19–20ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ. ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
- Isaiah 28:15 ಯೆಶಾಯ 28:15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Hosea 12:2 ಹೋಶೇಯ 12:2ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
- Jeremiah 9:14 ಯೆರೆಮೀಯ 9:14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
- Jeremiah 8:9 ಯೆರೆಮೀಯ 8:9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- Ezekiel 20:18 ಯೆಹೆಜ್ಕೇಲನು 20:18ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- Nehemiah 1:7 ನೆಹೆಮೀಯ 1:7ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
Original words (Hebrew)
- saith · H559אָמַר ʼâmar
- three · H7969שָׁלוֹשׁ shâlôwsh
- transgressions · H6588פֶּשַׁע peshaʻ
- Judah · H3063יְהוּדָה Yᵉhûwdâh
- four · H702אַרְבַּע ʼarbaʻ
- away · H7725שׁוּב shûwb
- despised · H3988מָאַס mâʼaç
- law · H8451תּוֹרָה tôwrâh
- kept · H8104שָׁמַר shâmar
- commandments · H2706חֹק chôq
- lies · H3577כָּזָב kâzâb
- err · H8582תָּעָה tâʻâh
- after · H310אַחַר ʼachar
- fathers · H1אָב ʼâb
- walked · H1980הָלַךְ hâlak