Skip to content
ThuthiThuthiThuthi
Amos · chapter 2 · verse 5

Amos 2:5 in Kannada

ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.

Naanu yehoodada mele benkiyannu kaluhisuvenu; adu yeroosalemina aramane galannu nungi biduvadu.

Amos 2:5 in English

King James Version (KJV)
But I will send a fire upon Judah, and it shall devour the palaces of Jerusalem.
World English Bible (WEB)
but I will send a fire on Judah, and it will devour the palaces of Jerusalem.”
American Standard Version (ASV)
But I will send a fire upon Judah, and it shall devour the palaces of Jerusalem.
Bible in Basic English (BBE)
And I will send a fire on Judah, burning up the great houses of Jerusalem.
Darby Translation (DBY)
And I will send a fire upon Judah, and it shall devour the palaces of Jerusalem.
Webster's Bible (WBS)
But I will send a fire upon Judah, and it shall devour the palaces of Jerusalem.
Young's Literal Translation (YLT)
And I have sent a fire against Judah, And it hath consumed palaces of Jerusalem.

Read in context

  1. 3ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.
  2. 4ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
  3. 5ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
  4. 6ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
  5. 7ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
Read all of Amos 2

Cross references

Original words (Hebrew)

Amos 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.