Amos · chapter 2 · verse 8
Amos 2:8 in Kannada
ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
Avaru ada itta vastragala mele pratiyondu balipeethagala baliyalloo malaguttaare mattu nishedhisida draakshaarasavannu tamma devara aalayadalli kudi yuttaare. Baliyalloo malaguttaare mattu nishedhisida draakshaarasavannu tamma devara aalayadalli kudi yuttaare.
Amos 2:8 in English
- King James Version (KJV)
- And they lay [themselves] down upon clothes laid to pledge by every altar, and they drink the wine of the condemned [in] the house of their god.
- World English Bible (WEB)
- They lay themselves down beside every altar on clothes taken in pledge. In the house of their God they drink the wine of those who have been fined.
- American Standard Version (ASV)
- and they lay themselves down beside every altar upon clothes taken in pledge; and in the house of their God they drink the wine of such as have been fined.
- Bible in Basic English (BBE)
- By every altar they are stretched on clothing taken from those who are in their debt, drinking in the house of their god the wine of those who have made payment for wrongdoing.
- Darby Translation (DBY)
- And they lay [themselves] down by every altar upon clothes taken in pledge, and they drink [in] the house of their God the wine of the condemned.
- Webster's Bible (WBS)
- And they lay [themselves] down upon clothes laid to pledge by every altar, and they drink the wine of the condemned [in] the house of their god.
- Young's Literal Translation (YLT)
- And on pledged garments they stretch themselves near every altar, And the wine of fined ones they drink [in] the house of their gods.
Read in context
- 6ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
- 7ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
- 8ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
- 9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
- 10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
Cross references
- Deuteronomy 24:12–17 ಧರ್ಮೋಪದೇಶಕಾಂಡ 24:12–17ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ. ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು. ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು. ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು. ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
- Exodus 22:26–27 ವಿಮೋಚನಕಾಂಡ 22:26–27ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- Amos 6:6 ಆಮೋಸ 6:6ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Judges 9:27 ನ್ಯಾಯಸ್ಥಾಪಕರು 9:27ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
- Ezekiel 18:12 ಯೆಹೆಜ್ಕೇಲನು 18:12ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
- Ezekiel 18:7 ಯೆಹೆಜ್ಕೇಲನು 18:7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
- 1 Corinthians 10:7 1 ಕೊರಿಂಥದವರಿಗೆ 10:7ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
- 1 Corinthians 10:21 1 ಕೊರಿಂಥದವರಿಗೆ 10:21ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- Amos 6:4 ಆಮೋಸ 6:4ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
- Ezekiel 23:41 ಯೆಹೆಜ್ಕೇಲನು 23:41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
- 1 Corinthians 8:10 1 ಕೊರಿಂಥದವರಿಗೆ 8:10ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
- Hosea 4:8 ಹೋಶೇಯ 4:8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.