Skip to content
ThuthiThuthiThuthi
Amos · chapter 2 · verse 9

Amos 2:9 in Kannada

ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್‌ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.

Aadaagyoo naanu amoriyanannu avara munde naashamaadidenu; avana ettaravu devadaarugala ettaradashtittu. Avanu ok marada haage balavaagiddanu. Aadaroo naanu avana mele phalavannoo kelagina berugalannoo naasha maadidenu.

Amos 2:9 in English

King James Version (KJV)
Yet destroyed I the Amorite before them, whose height [was] like the height of the cedars, and he [was] strong as the oaks; yet I destroyed his fruit from above, and his roots from beneath.
World English Bible (WEB)
Yet I destroyed the Amorite before them, whose height was like the height of the cedars, and he was strong as the oaks; yet I destroyed his fruit from above, and his roots from beneath.
American Standard Version (ASV)
Yet destroyed I the Amorite before them, whose height was like the height of the cedars, and he was strong as the oaks; yet I destroyed his fruit from above, and his roots from beneath.
Bible in Basic English (BBE)
Though I sent destruction on the Amorite before them, who was tall as the cedar and strong as the oak-tree, cutting off his fruit from on high and his roots from under the earth.
Darby Translation (DBY)
But I destroyed the Amorite before them, whose height was as the height of the cedars, and he was strong as the oaks; but I destroyed his fruit from above, and his roots from beneath.
Webster's Bible (WBS)
Yet I destroyed the Amorite before them, whose hight [was] like the hight of the cedars, and he [was] strong as the oaks; yet I destroyed his fruit from above, and his roots from beneath.
Young's Literal Translation (YLT)
And I — I have destroyed the Amorite from before them, Whose height [is] as the height of cedars, And strong he [is] as the oaks, And I destroy his fruit from above, And his roots from beneath.

Read in context

  1. 7ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
  2. 8ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
  3. 9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್‌ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
  4. 10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
  5. 11ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.
Read all of Amos 2

Cross references

Original words (Hebrew)

Amos 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.