Amos · chapter 3 · verse 1
Amos 3:1 in Kannada
ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
O israayelina makkale, kartanu nimage virodhavaagi heluva vaakya vannu keliri--naanu aigupta deshadolaginda karedu tanda samasta kutumbakke heluvade nandare--
Amos 3:1 in English
- King James Version (KJV)
- Hear this word that the LORD hath spoken against you, O children of Israel, against the whole family which I brought up from the land of Egypt, saying,
- World English Bible (WEB)
- Hear this word that the LORD has spoken against you, children of Israel, against the whole family which I brought up out of the land of Egypt, saying:
- American Standard Version (ASV)
- Hear this word that Jehovah hath spoken against you, O children of Israel, against the whole family which I brought up out of the land of Egypt, saying,
- Bible in Basic English (BBE)
- Give ear to this word which the Lord has said against you, O children of Israel, against all the family which I took up out of the land of Egypt, saying,
- Darby Translation (DBY)
- Hear this word that Jehovah hath spoken against you, children of Israel, against the whole family that I brought up from the land of Egypt, saying,
- Webster's Bible (WBS)
- Hear this word that the LORD hath spoken against you, O children of Israel, against the whole family which I brought up from the land of Egypt, saying,
- Young's Literal Translation (YLT)
- Hear ye this word that Jehovah hath spoken concerning you, O sons of Israel, concerning all the family that I brought up from the land of Egypt, saying:
Read in context
- 1ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
- 2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- 3ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?
Cross references
- Amos 2:10 ಆಮೋಸ 2:10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
- Jeremiah 8:3 ಯೆರೆಮೀಯ 8:3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Micah 3:1 ಮೀಕ 3:1ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
- Isaiah 48:12 ಯೆಶಾಯ 48:12ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
- Hosea 4:1 ಹೋಶೇಯ 4:1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
- 2 Chronicles 20:15 2 ಪೂರ್ವಕಾಲವೃತ್ತಾಂತ 20:15ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
- Ezekiel 37:16–17 ಯೆಹೆಜ್ಕೇಲನು 37:16–17ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು. ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು.
- Jeremiah 31:1 ಯೆರೆಮೀಯ 31:1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Jeremiah 33:24–26 ಯೆರೆಮೀಯ 33:24–26ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Hosea 5:1 ಹೋಶೇಯ 5:1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
- Revelation 2:29 ಪ್ರಕಟನೆ 2:29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- Isaiah 46:3 ಯೆಶಾಯ 46:3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--